ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Team Udayavani, Jan 10, 2025, 12:02 AM IST

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ಮಂಡ್ಯ: ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಸಿಗಲೆಂದು ದೇವರಲ್ಲಿ ಹರಕೆ ಹೊರುವೆ ಎಂದಿರುವ ಹೈಕೋರ್ಟ್‌ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡರನ್ನು ಸ್ಥಾನದಿಂದ ವಜಾ ಮಾಡಬೇಕೆಂದು ಮಾಜಿ ಶಾಸಕ ಕೆ. ಅನ್ನದಾನಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಮಂಗಳವಾರ ಮಳವಳ್ಳಿ ಕೋರ್ಟ್‌ ಆವರಣದಲ್ಲಿ ನಡೆದ ಸಮಾರಂಭದಲ್ಲಿ ನ್ಯಾ| ಟಿ.ಜಿ. ಶಿವಶಂಕರೇಗೌಡರು ರಾಜಕಾರಣಿಯಂತೆ ಮಾತನಾಡಿದ್ದಾರೆ. ಅವರು ನ್ಯಾಯಮೂರ್ತಿಗಳ್ಳೋ? ರಾಜಕಾರಣಿಯ ಹಿಂಬಾಲಕರೋ? ಎಂದು ಪ್ರಶ್ನಿಸಿದರು. ಅವರ ವಿರುದ್ಧ ಕ್ರಮಕ್ಕಾಗಿ ಅವರು ಮಾತನಾಡಿರುವ ವೀಡಿಯೋ ಸಿಡಿ ಜತೆಗೆ ರಾಷ್ಟ್ರಪತಿ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆಯಲಾಗುವುದು ಎಂದರು.

ಟಾಪ್ ನ್ಯೂಸ್

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.