ದೊಡ್ಡರಸಿನಕೆರೆಯಲ್ಲಿ ಅಂಬರೀಶ್‌ ಪುಣ್ಯಸ್ಮರಣೆ

Team Udayavani, Nov 25, 2021, 2:31 PM IST

ಅಂಬರೀಶ್‌ ಪುಣ್ಯಸ್ಮರಣೆ

ಭಾರತೀನಗರ: ಇಲ್ಲಿಗೆ ಸಮೀಪದ ದೊಡ್ಡರಸಿನಕೆರೆ ಗ್ರಾಮದಲ್ಲಿ ಮಾಜಿ ಸಚಿವ, ನಟ ದಿ.ಅಂಬರೀಶ್‌ ಅವರ 3ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು. ಗ್ರಾಮದ ಹೆಬ್ಟಾಗಿಲ ಬಳಿ ಕೆರೆಯ ದಡದಲ್ಲಿ ಅಂಬರೀಶ್‌ರ ಚಿತಾಭಸ್ಮವನ್ನಿಟ್ಟು ನಿರ್ಮಿಸಲಾಗಿರುವ ಸಮಾಧಿಯನ್ನು ತಳಿರು ತೋರಣ ಹಾಗೂ ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು.

ಸಮಾಧಿ ಮೇಲೆ ವಿವಿಧ ಬಗೆಯ ಹಣ್ಣು, ತಿಂಡಿ ತಿನಿಸು, ಇಸ್ಪೀಟು, ಎಣ್ಣೆ ಇಡಲಾಗಿತ್ತು. ಬುಧವಾರ ಸಂಜೆ 4 ಗಂಟೆ ಹೊತ್ತಿಗೆ ಗ್ರಾಮಕ್ಕೆ ಸಂಸದೆ ಸುಮಲತಾ, ಪುತ್ರ ಅಭಿಷೇಕ್‌ಗೌಡ, ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರು ಆಗಮಿಸಿ ಸಮಾಧಿಗೆ ಗಂಧದಕಡ್ಡಿ, ಕರ್ಪೂರದಾರತಿ ಬೆಳಗಿಸಿ ಪೂಜೆ ಸಲ್ಲಿಸಿದರು.

ಇದನ್ನೂ ಓದಿ;- ಜನತಾ ಪ್ರಜಾಪ್ರಭುತ್ವ ಸ್ಥಾಪನೆಯಾಗಲಿ

ಅಲ್ಲಿಂದ ಗ್ರಾಮದ ಮಧ್ಯಭಾಗದಲ್ಲಿ ನಿರ್ಮಿಸಲಾಗಿರುವ ಅಂಬರೀಶ್‌ ಪುತ್ಥಳಿ ಬಳಿ ತೆರಳಿದ ಎಲ್ಲರೂ ಪುತ್ಥಳಿಗೆ ಹೂವಿನ ಹಾರ ಹಾಕಿ ನೆನೆದು ನಮಸ್ಕರಿಸಿದರು. ಗ್ರಾಮದಲ್ಲಿ ನೆರೆದಿದ್ದ ಅಂಬರೀಶ್‌ ಅಭಿಮಾನಿಗಳು ರೆಬಲ್‌ಸ್ಟಾರ್‌ ಅಂಬರೀಶ್‌ ಗೆ ಜಯವಾಗಲಿ, ಮತ್ತೆ ಅಂಬಿ ಹುಟ್ಟಿಬರಲಿ ಎಂದು ಜೈಕಾರ ಹಾಕಿದರು.

ಗ್ರಾಮದಲ್ಲಿ ಅಭಿಮಾನಿಗಳು ಗ್ರಾಮಸ್ಥರಿಗೆ ಬಿರಿಯಾನಿ ಊಟ ಹಾಕಿ ಪುಣ್ಯಸ್ಮರಣೆ ಆಚರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ಗೂಳಿಗೌಡ, ಜಿ.ಪಂ ಮಾಜಿ ಸದಸ್ಯ ಎ.ಎಸ್‌. ರಾಜೀವ್‌, ಸತ್ಯಾನಂದ, ಪಾಂಡವಪುರದ ಸುಬ್ಬಣ್ಣ, ಬೇಲೂರು ಸೋಮಶೇಖರ್‌, ಶಶಿ, ಡೇರಿ ಶಿವ, ಸಿದ್ದೇಗೌಡ, ಮಹೇಶ್‌, ಕುಮಾರ, ಕೇಬಲ್‌ ಮಧು, ಪ್ರಸನ್ನ, ಅಮರ್‌, ಸುನೀಲ್‌, ರವಿ, ಕೃಷ್ಣ, ಸಂದೀಪ, ರಮೇಶ್‌ ಇದ್ದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.