ಪುತ್ರನ ಬೆನ್ನಿಗೆ ನಿಂತ ಅನಿತಾ

Team Udayavani, Mar 11, 2019, 7:41 AM IST

putrana.jpg

ಮಂಡ್ಯ: ಜಿಲ್ಲಾ ಜೆಡಿಎಸ್‌ನ ಅತೃಪ್ತ ಶಾಸಕರೆಂದು ಬಿಂಬಿತವಾಗಿರುವ ರವೀಂದ್ರ ಶ್ರೀಕಂಠಯ್ಯ ಅವರ ಮೈಸೂರು ನಿವಾಸಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಪುತ್ರ ನಿಖಿಲ್ಗೆ ರಾಜಕೀಯ ತೊಡಕುಗಳು ಎದುರಾಗದಂತೆ ಅನಿತಾ ಬೆಂಬಲವಾಗಿ ನಿಲ್ಲಲು ಮುಂದಾಗಿದ್ದಾರೆ.

ಕ್ಷೇತ್ರಕ್ಕೆ ಅನುದಾನ ಹಂಚಿಕೆ ಹಾಗೂ ಕೆಆರ್‌ಎಸ್‌ ನಿವಾಸಿಗಳಿಗೆ ಹಕ್ಕುಪತ್ರ ನೀಡದಿರುವುದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನಗೊಂಡಂತೆ ಕಂಡುಬಂದಿದ್ದರು. ಆ ಹಿನ್ನೆಲೆಯಲ್ಲಿ 5000 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗೆ ಸಿಎಂ ಕುಮಾರಸ್ವಾಮಿ ಬಂದಿದ್ದಾಗಲೂ ಗೈರು ಹಾಜರಾಗಿದ್ದರಲ್ಲದೆ, ಜೆಡಿಎಸ್‌ ಕಾರ್ಯಕ್ರಮಗಳಿಂದಲೂ ಅಂತರ ಕಾಯ್ದುಕೊಂಡಿದ್ದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಸ್ಪರ್ಧೆ ಹಿನ್ನೆಲೆಯಲ್ಲಿ ಸ್ವಪಕ್ಷೀಯ ಶಾಸಕನ ಅತೃಪ್ತಿ ಶಮನಕ್ಕೆ ಅನಿತಾ ಮುಂದಾಗಿದ್ದಾರೆ. ಭಾನುವಾರ ಬೆಳಗ್ಗೆ 8 ಗಂಟೆಗೆ ಮೈಸೂರಿನ ರವೀಂದ್ರ ಶ್ರೀಕಂಠಯ್ಯ ನಿವಾಸಕ್ಕೆ ಪುತ್ರ ನಿಖಿಲ್ ಜೊತೆ ತೆರಳಿದ ಅನಿತಾ ಕುಮಾರಸ್ವಾಮಿ, ಉಪಹಾರ ಸೇವನೆ ಮಾಡಿ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.

ನಿಮ್ಮ ಅಸಮಾಧಾನ, ಅತೃಪ್ತಿ ಎಲ್ಲವನ್ನೂ ಬದಿಗಿಟ್ಟು ನಿಖಿಲ್ ಗೆಲುವಿಗೆ ಪೂರ್ಣ ಸಹಕಾರ ನೀಡಿ. ನಿಮ್ಮ ಬೇಡಿಕೆಗಳಿಗೆ ಚುನಾವಣೆ ಮುಗಿದ ನಂತರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಲು ಸಿದ್ಧರಿದ್ದೇವೆ. ನಿಮ್ಮ ಬೆಂಬಲಕ್ಕೆ ನಾನು ನಿಲ್ಲುತ್ತೇನೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸೋಣ. ಯಾವುದೇ ಭಿನ್ನಾಭಿಪ್ರಾಯ ಇಟ್ಟುಕೊಳ್ಳದಂತೆ ಮನವಿ ಮಾಡಿದರು.

ಅನಿತಾ ಕುಮಾರಸ್ವಾಮಿ ಅವರ ಮಾತಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿದ ರವೀಂದ್ರ ಶ್ರೀಕಂಠಯ್ಯ, ನನಗೆ ಯಾರ ಮೇಲೂ ಬೇಸರವಿಲ್ಲ. ಅತೃಪ್ತಿ ಇದೆ ಎನ್ನುವುದೆಲ್ಲಾ ಕೇವಲ ವದಂತಿಯಷ್ಟೇ. ಚುನಾವಣೆಯಲ್ಲಿ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಈ ವೇಳೆ ನಟ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕಿ ಪಾರ್ವತಮ್ಮ ಶ್ರೀಕಂಠಯ್ಯ, ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ರಮೇಶ್‌ ಇದ್ದರು.

ಟಾಪ್ ನ್ಯೂಸ್

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.