ಕಿಕ್ಕೇರಿಗೆ ಬೆಳಕು ತಂದ ಆಲಿಯಾ ಭಟ್ ಉಡುಪು
Team Udayavani, Jul 15, 2018, 7:00 AM IST
ಮಂಡ್ಯ: ಜಿಲ್ಲೆಯ ಕಿಕ್ಕೇರಿ ಗ್ರಾಮದ ಮನೆಗಳಿಗೆ ಸೌರದೀಪ ಒದಗಿಸುವ ಮೂಲಕ ಬಾಲಿವುಡ್ ನಟಿ ಆಲಿಯಾ ಭಟ್ ಗಮನ ಸೆಳೆದಿದ್ದಾರೆ.
ಈ ವರ್ಷ ಆರಂಭಗೊಂಡ ಮಿವಾರ್ಡ್‌ರೋಬ್ ಈಸ್ ಸು ವಾರ್ಡ್ ರೋಬ್ ಸ್ಟೈಲಾðಕರ್ ನೈಟ್ ಮಾರ್ಕೆಟ್ ಅಭಿಯಾನದಲ್ಲಿ ಅಲಿಯಾಭಟ್ ತಮ್ಮ ವಿಶೇಷ ಉಡುಪೊಂದನ್ನು ಮಾರಾಟಕ್ಕೆ ಇಟ್ಟಿದ್ದರು. ಇದರಿಂದ ಬಂದ ಹಣವನ್ನು ಬೆಂಗಳೂರು ಮೂಲದ ಎಆರ್‌ಒಎಚ್‌ಒ ಸಂಸ್ಥೆಯೊಂದು ಆಯೋಜಿಸಿದ್ದ ಲಿಟರ್ ದ ಲೈಟರ್ ಕಾರ್ಯಕ್ರಮದಲ್ಲಿ ತೊಡಗಿಸಿದ್ದಾರೆ.
ಈ ಸಂಸ್ಥೆ ಪ್ಲಾಸ್ಟಿಕ್ ಬಾಟಲ್‌ಗಳನ್ನು ಮರು ಬಳಕೆ ಮಾಡಿ ವಿದ್ಯುತ್ ಇಲ್ಲದ ಗ್ರಾಮಗಳಿಗೆ ಸೋಲಾರ್ ದೀಪ ವಿತರಿಸುತ್ತಿದೆ. ಸಂಸ್ಥೆಯು ತಾನು ನಡೆಸುವ ಲಿಟರ್ ದ ಲೈಟರ್ ಕಾರ್ಯಕ್ರಮಕ್ಕೆ ಚಾರಿಟಿಯಾಗುವಂತೆ ಆಲಿಯಾ ಭಟ್‌ಗೆ ಆಹ್ವಾನಿಸಿತ್ತು. ಇದಕ್ಕೆ ಸಮ್ಮತಿಸಿದ ಆಲಿಯಾ, ಗ್ರಾಮದ 40 ಕುಟುಂಬಗಳಿಗೆ ಈ ಸಂಸ್ಥೆ ಸೋಲಾರ್ ದೀಪ ಒದಗಿಸಿದ್ದಾರೆ. ಭಾರತದಲ್ಲಿ ಇಂದಿಗೂ ಅನೇಕ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲ. ಇಂಥ ಕುಟುಂಬಗಳ ಮನೆ ಬೆಳಗಲು ಇದು ಉತ್ತಮ ಯೋಜನೆಯಾಗಿದೆ. ಇದೊಂದು ಪರಿಸರ ಸ್ನೇಹಿ ಯೋಜನೆಯಾಗಿದ್ದು, ಕಿಕ್ಕೇರಿಯ 200 ಜನರಿಗೆ ಈ ಯೋಜನೆ ಫಲ ಲಭಿಸಲಿದೆ ಎಂದು ಆಲಿಯಾ ಭಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.