BY Election: ಪಕ್ಷ ಸಂಘಟನೆ ಗುರಿ: ನಿಖಿಲ್ ಕುಮಾರಸ್ವಾಮಿ
Team Udayavani, Oct 19, 2024, 12:11 AM IST
ಮಂಡ್ಯ: ಪಕ್ಷ ಸಂಘಟನೆ ಮೇಲೆ ಆಸಕ್ತಿಯಿದ್ದು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಚನ್ನಪಟ್ಟಣ ಸೇರಿ 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಹಿರಿಯ ನಾಯಕರು ಚರ್ಚೆ ನಡೆಸಿ ತೀರ್ಮಾನಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗಾರರಲ್ಲಿ ಹೇಳಿದರು.
ಚನ್ನಪಟ್ಟಣ ಉಪಚುನಾವಣೆ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ-ಜೆಡಿಎಸ್ ಸಮನ್ವಯ ಕ್ಕಾಗಿ ಅ. 19ರಂದು ಶಿಗ್ಗಾವಿ, ಸಂಡೂರಿಗೆ ಭೇಟಿ ಕೊಡುತ್ತಿದ್ದೇನೆ. 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಜೆಡಿಎಸ್ ನಾಯಕರು ಕೂತು ಚರ್ಚೆ ಮಾಡುತ್ತಾರೆ. ನಾಳೆ ಬಿ.ಎಸ್. ಯಡಿಯೂರಪ್ಪ, ವಿಜಯೇಂದ್ರರೊಂದಿಗೆ ಚರ್ಚೆ ಸಾಧ್ಯತೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.