ವಿವಿಧೆಡೆ ಹೊನ್ನಾರು  ಸಂಭ್ರಮದಿಂದ ಆಚರಣೆ


Team Udayavani, Apr 15, 2021, 3:16 PM IST

celabration of honnaru

ನಾಗಮಂಗಲ: ಆಧುನಿಕತೆ ಎಷ್ಟೇ ಮುಂದುವರಿದರೂ ಗ್ರಾಮೀಣಪ್ರದೇಶದಲ್ಲಿ ಮೂಲ ಸಂಸ್ಕೃತಿ ಹಾಗೂ ಸಂಪ್ರದಾಯಗಳ ಆಚರಣೆಇಂದಿಗೂ ಜೀವಂತವಾಗಿರುವುದು ಹೆಮ್ಮೆಯ ಸಂಗತಿ.ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಈ ವರ್ಷದ ಕೃಷಿಚಟುವಟಿಕೆಯ ಆರಂಭಕ್ಕೆ ಮುನ್ನುಡಿ ಬರೆಯುವುದೇಹೊನ್ನಾರು ಎಂಬ ವಿಶಿಷ್ಟ ಆಚರಣೆ.

ಯುಗಾದಿ ಹಬ್ಬದ ದಿನವಾದಮಂಗಳವಾರ ತಾಲೂಕಿನ ಕರಡಹಳ್ಳಿ ಗ್ರಾಮವೂ ಸೇರಿದಂತೆತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಹೊನ್ನಾರು ಆಚರಣೆ ಸಡಗರ ಸಂಭ್ರಮದಿಂದ ನಡೆಯಿತು. ಪ್ಲವ ನಾಮ ಸಂವತ್ಸರದ ಹೊಸಪಂಚಾಗ ನೋಡಿಸಿದ ಗ್ರಾಮದ ಮುಖ್ಯಸ್ಥರು ಯಾರ ಹೆಸರಿನಲ್ಲಿಹನ್ನಾರು ಕಟ್ಟುವುದು ಪ್ರಶಸ್ತವಾಗಿ ಬರುವುದೋ ಅಂತಹವರನ್ನುಆಯ್ಕೆ ಮಾಡಿ ಆಯಾಯ ಗ್ರಾಮಗಳ ದೇವಸ್ಥಾನಗಳಲ್ಲಿ ಪೂಜೆನೆರವೇರಿಸಿ ಗ್ರಾಮಕ್ಕೆ ದೇವರ ಮೂಲೆಯ ಭಾಗದಿಂದ ಹೊನ್ನಾರುಹೂಡುವುದು ವಾಡಿಕೆಯಾಗಿದೆ. ಅಂತೆಯೇ ತಾಲೂಕಿನ ಬಹುತೇಕಗ್ರಾಮಗಳಲ್ಲಿ ಹೊನ್ನಾರು ಕಾರ್ಯಕ್ರಮ ನಡೆಯಿತು.

ಹೊನ್ನಾರು ಸಂಸ್ಕೃತಿ: ತಾಲೂಕಿನ ಪಡುವಲಪಟ್ಟಣ ಗ್ರಾಮದಲ್ಲಿಹೊನ್ನಾರು ಕಾರ್ಯಕ್ರಮ ನಡೆದು ಗ್ರಾಮದ ಆಂಜನೇಯಸ್ವಾಮಿದೇವಸ್ಥಾನದಲಿ ಪೂಜೆ ಸಲ್ಲಿಸಿ ಹೊನ್ನಾರು ಹೂಡಲಾಯಿತು.ತಮಟೆ ಸದ್ದಿನೊಂದಿಗೆ ಗ್ರಾಮದ ಸುತ್ತ ಒಂದು ಸುತ್ತು ಹೊಲಉಳುವ ಮೂಲಕ ಹೊನ್ನಾರು ಸಂಸ್ಕೃತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ದೇವಲಾಪುರ ಹೋಬಳಿಯಕರಡಹಳ್ಳಿಯ ಶ್ರೀ ಬೋರೇದೇವರ ದೇವಸ್ಥಾನದ ಮುಂಭಾಗದಲ್ಲಿ Ã ‌ುವ ಗರುಡಕಂಭದ ಮುಂದೆ ಮೂರು ಜೊತೆ ಸಿಂಗರಿಸಿದಎತ್ತುಗಳಿಗೆ ಮೊದಲು ಪೂಜೆ ಸಲ್ಲಿಸಲಾಯಿತು.ಕೃಷಿ ಚಟುವಟಿಕೆಗೆ ಮುನ್ನುಡಿ: ನಂತರ ತಮಟೆ ಸದ್ದಿನೊಂದಿಗೆನೇಗಿಲು ಹೊತ್ತ ಮೂವರು ರೈತರು ಎತ್ತುಗಳೊಂದಿಗೆ ಮೂರು ಸುತ್ತುಪ್ರದಕ್ಷಿಣೆ ಹಾಕಿದರು.

ನಂತರ ಮೂರು ಜೊತೆ ಎತ್ತುಗಳಿಗೆ ನೇಗಿಲು ಕಟ್ಟಿಗ್ರಾಮದ ಸುತ್ತಲು ಉಳುಮೆ ಮಾಡುವ ಮೂಲಕ ವರ್ಷದ ಕೃಷಿಚಟುವಟಿಕೆಗೆ ಮುನ್ನುಡಿ ಬರೆದರು. ತಾಲೂಕಿನ ಮುಳಕಟ್ಟೆ ಗ್ರಾಮಸೇರಿದಂತೆ ವಿವಿಧೆಡೆ ಹೊನ್ನಾರು ಕಾರ್ಯಕ್ರಮ ಜರುಗಿದವು.ಕರಡಹಳ್ಳಿ ಗ್ರಾಮದ ಮುಖ್ಯಸ್ಥರಾದ ಕೆ.ಎಂ.ರಾಮಚಂದ್ರಪ್ಪ,ಕೆ.ಎಸ್‌.ಕೆಂಚೇಗೌಡ, ಗೋ.ರಾಮಣ್ಣ, ಎಸ್‌.ಗೋವಿಂದಯ್ಯ,ವೆಂಕಟೇಶ್‌, ದೇವೇಗೌಡ, ಗ್ರಾಪಂ ಸದಸ್ಯ ಸಿಂಗಾರಿಗೌಡ,ಅರ್ಚಕ ಸೋಮಶೇಖರಯ್ಯ ಈ ವೇಳೆ ಹಾಜರಿದ್ದರು.ಪೂರ್ವಿಕರಿಂದಲೂ ಆಚರಣೆಈ ವಿಶಿಷ್ಟ ಆಚರಣೆಯನ್ನು ಪೂರ್ವಿಕರಿಂದ ನಡೆಸಿಕೊಂಡು ಬಂದಿದ್ದು, ಇಂದಿಗೂ ಅದನ್ನುಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಈ ವರ್ಷ ಉತ್ತಮ ಮಳೆ, ಬೆಳೆಯಾಗಿ ರೈತರ ಬಾಳುಹಸನಾಗಲಿ ಎಂಬ ಉದ್ದೇಶದಿಂದ ಈ ಹೊನ್ನಾರು ಆಚರಣೆ ನಡೆಸಲಾಗುತ್ತದೆ ಎಂದು ಗ್ರಾಮಸ್ಥರುತಿಳಿಸುತ್ತಾರೆ. ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಈ ವಿಶಿಷ್ಟ ಆಚರಣೆ ನೆರವೇರಿಸಿದರು.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.