ಕಬ್ಬಿನ ಗದ್ದೆಯಲ್ಲಿ ಚಿರತೆ ಕಳೆಬರ ಪತ್ತೆ
Team Udayavani, Feb 9, 2021, 3:38 PM IST
ಮಂಡ್ಯ: ತಾಲೂಕಿನ ಮಾಚಹಳ್ಳಿ ಗ್ರಾಮದ ರಾಜಪ್ಪ ಎಂಬುವವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸುಮಾರು 6 ತಿಂಗಳಿನ ಮೃತ ಚಿರತೆ ಮರಿಯ ಕುತ್ತಿಗೆ ಬಾಗದಲ್ಲಿ ಗಾಯಗಳಾಗಿದ್ದು, ಮರಿಗಳು ಒಂದಕ್ಕೊಂದು ಕಚ್ಚಾಡಿಕೊಂಡು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಚಿರತೆಯ ಕಳೆಬರ ಪತ್ತೆಯ ಬಗ್ಗೆ ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಸೂಚನೆ ಮೇರೆಗೆ ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಪಶು ಇಲಾಖೆ ವೈದ್ಯರು ಕಳೆಬರ ಪರೀಕ್ಷೆ ನಡೆಸಿ ಶವಪಂಚನಾಮೆ ಬಳಿಕ ಅಂತ್ಯಸಂಸ್ಕಾರ ನಡೆಸಿದರು.
ಇದನ್ನೂ ಓದಿ :ಅತ್ಯಾಚಾರ, ಕೊಲೆ ಪ್ರಕರಣ: ಬಂಧನ
ಕಳೆದ ಹಲವು ದಿನಗಳಿಂದ ನಾಲ್ಕು ಚಿರತೆ ಮರಿಗಳು ಸಂಚರಿಸುತ್ತಿದ್ದವು. ಇದರ ಬಗ್ಗೆ ಅರಣ್ಯಾಧಿಕಾರಿ ಗಳಿಗೆ ದೂರು ನೀಡಲಾಗಿದೆ. ಶೀಘ್ರವೇ ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ ಎಂದು ರೈತ ರಾಜಪ್ಪ ಹೇಳಿದರು. ಉಪವಲಯ ಅರಣ್ಯಾಧಿಕಾರಿ ವೆಂಕಟೇಶ್, ಶೈಲೇಶ್, ಪಾಪಣ್ಣ, ರಾಮಕೃಷ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.