ಕೋವಿಡ್‌ ಕೇರ್‌ ಪರಿಶೀಲನೆ

Team Udayavani, May 16, 2021, 7:28 PM IST

Covid Care centre

ಮಂಡ್ಯ: ಪ್ರಾಥಮಿಕ ಆರೋಗ್ಯ ಕೇಂದ್ರಹಾಗೂ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿಅವ್ಯವಸ್ಥೆ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿಶಾಸಕ ಎಂ.ಶ್ರೀನಿವಾಸ್‌ ಹಾಗೂ ನಗರಸಭೆಅಧ್ಯಕ್ಷ ಎಚ್‌.ಎಸ್‌.ಮಂಜು ಭೇಟಿ ನೀಡಿಪರಿಶೀಲನೆ ನಡೆಸಿದರು.

ನಗರದ ಮಿಮ್ಸ್‌ ಹಾಗೂ ಹೊರವಲಯದ ಒಕ್ಕಲಿಗರ ಸಂಘದ ಕೋವಿಡ್‌ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಮಾಹಿತಿಪಡೆದರು. ಕೊರೊನಾ ಸೋಂಕಿತರಸಮಸ್ಯೆ ಆಲಿಸಿದ ಶಾಸಕರು, ಸೋಂಕಿತರಿಗೆಎಲ್ಲಾ ಸೌಲಭ್ಯ ಒದಗಿಸಬೇಕು ಎಂದುತಹಶೀಲ್ದಾರ್‌ ಚಂದ್ರಶೇಖರ್‌ ಶಂ.ಗಾಳಿಅವರಿಗೆ ಸೂಚಿಸಿದರು.

ಊಟದ ಗುಣಮಟ್ಟ ಪರಿಶೀಲನೆ:ಸೋಂಕಿತರಿಗೆ ಗುಣಮಟ್ಟದ ಊಟದ ಬಗ್ಗೆಗಮನಿಸಿದ ಶಾಸಕ ಎಂ.ಶ್ರೀನಿವಾಸ್‌,ನಗರಸಭೆ ಅಧ್ಯಕ್ಷ ಎಚ್‌.ಎಸ್‌.ಮಂಜುತಾವೇ ಸ್ವತಃ ರುಚಿ ನೋಡಿ ಗುಣಮಟ್ಟದಊಟ ನೀಡುವಂತೆ ಅಧಿ ಕಾರಿಗಳಿಗೆನಿರ್ದೇಶನ ನೀಡಿದರು.ಶಾಸಕ ಎಂ.ಶ್ರೀನಿವಾಸ್‌ ಮಾತನಾಡಿ,ಅವ್ಯವಸ್ಥೆ ಬಗ್ಗೆ ದೂರು ಬಂದ ಹಿನ್ನೆಲೆಪ್ರತಿದಿನ ಭೇಟಿ ನೀಡಿ ಸಮಸ್ಯೆ ಬಗ್ಗೆಪರಿಶೀಲನೆ ನಡೆಸಲಾಗುತ್ತಿದೆ ಎಂದುತಿಳಿಸಿದರು.

ಸೌಲಭ್ಯ ಒದಗಿಸಿದರೆ ಸೋಂಕಿತರುಶೀಘ್ರ ಗುಣಮುಖರಾಗಿ ಬಿಡುಗಡೆಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಅಧಿ ಕಾರಿಗಳುಕೆಲಸ ನಿರ್ವಹಿಸಬೇಕು ಎಂದುಸೂಚಿಸಲಾಗಿದೆ ಎಂದರು. ನಗರಸಭೆಸದಸ್ಯ ಕೆ.ನಾಗೇಶ್‌ ಇದ್ದರು.ಅವ್ಯವಸ್ಥೆ ಕಿಡಿ: ಶುಕ್ರವಾರ ತಾಲೂಕಿನಹಲ್ಲೇಗೆರೆ, ಬಸರಾಳು, ಹನಕೆರೆ,ಕೆರಗೋಡು, ಶಿವಪುರ ಪ್ರಾಥಮಿಕಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಶಾಸಕಎಂ.ಶ್ರೀನಿವಾಸ್‌ ಅವ್ಯವಸ್ಥೆ ಕಂಡು ಗರಂಆದರು. ವ್ಯವಸ್ಥೆ ಸರಿಪಡಿಸುವಂತೆಡಿಎಚ್‌ಒ, ಟಿಎಚ್‌ಒ ಅವರಿಗೆಸೂಚಿಸಿದ್ದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿಸಚಿವರ ಗಮನಕ್ಕೂ ತಂದು ಕ್ರಮವಹಿಸುವಂತೆ ತಿಳಿಸಿದರು.

ಟಾಪ್ ನ್ಯೂಸ್

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

3

Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗ‌ಳಿಂದ ಮಾಲಿನ್ಯ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.