ಸೋಂಕಿನಿಂದ 4 ಮಂದಿ ಸಾವು


Team Udayavani, Sep 6, 2020, 1:05 PM IST

ಸೋಂಕಿನಿಂದ 4 ಮಂದಿ ಸಾವು

ಮಂಡ್ಯ:ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಗೆ ನಾಲ್ವರು ಮೃತಪಟ್ಟಿದ್ದು, ಒಂದೇ ದಿನ 291 ಮಂದಿ ಕೋವಿಡ್ ದಿಂದ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಇದರ ಜೊತೆಗೆ ಒಂದೇ ದಿನ 246 ಮಂದಿಗೆ ಸೋಂಕು ಆವರಿಸಿದೆ.

ಮಂಡ್ಯ ತಾಲೂಕಿನ 65 ಹಾಗೂ 80 ವರ್ಷದ ಇಬ್ಬರು ವೃದ್ಧೆಯರು, ಮದ್ದೂರಿನ 70 ವರ್ಷದ ವೃದ್ಧ ಹಾಗೂ ಪಾಂಡವಪುರ ತಾಲೂಕಿನ 58 ವರ್ಷದ ವ್ಯಕ್ತಿ ಕೋವಿಡ್  ದಿಂದ ಮೃತಪಟ್ಟಿದ್ದಾರೆ. ನಾಲ್ಕು ಮಂದಿಗೂ ತೀವ್ರ ಉಸಿರಾಟ ತೊಂದರೆ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 71ಕ್ಕೇರಿದೆ.

246 ದೇಹ ಹೊಕ್ಕಿದ ಸೋಂಕು: ಶನಿವಾರ ಒಂದೇ ದಿನ 246 ಮಂದಿಗೆ ಕೋವಿಡ್ ಪಾಸಿಟಿವ್‌ ಬಂದಿದೆ. ಮಂಡ್ಯ 99, ಮದ್ದೂರು 12, ಮಳವಳ್ಳಿ 32, ಪಾಂಡವಪುರ 31, ಶ್ರೀರಂಗ ಪಟ್ಟಣ 27, ಕೆ.ಆರ್‌.ಪೇಟೆ 30 ಹಾಗೂ ನಾಗಮಂಗಲ 15 ಮಂದಿಗೆ ಸೋಂಕು ಆವರಿಸಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6540ಕ್ಕೇರಿದೆ. ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್‌ ನಲ್ಲಿ 529, ಖಾಸಗಿ ಆಸ್ಪತ್ರೆಗಳ ಐಸೋಲೇಷನ್‌ನಲ್ಲಿ 133, ಜಿಲ್ಲೆಯ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 393 ಹಾಗೂ ಹೋಂ ಐಸೋಲೇಷನ್‌ನಲ್ಲಿ 974 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1648 ಮಂದಿಗೆ ಪರೀಕ್ಷೆ: ರ್ಯಾಪಿಡ್‌ 1258 ಹಾಗೂ ಆರ್‌ಟಿಪಿಸಿಆರ್‌ 390 ಪರೀಕ್ಷೆ ಸೇರಿದಂತೆ ಶನಿವಾರ 1648 ಮಂದಿಗೆ ಕೋವಿಡ್‌-19 ಪರೀಕ್ಷೆ ನಡೆಸಲಾಗಿದೆ.

291 ಮಂದಿ ಕೋವಿಡ್ ದಿಂದ ಮುಕ್ತ: ಶನಿವಾರ ಒಂದೇ ದಿನ ದಾಖಲೆಯ 291 ಮಂದಿ ಕೋವಿಡ್  ದಿಂದ ಮುಕ್ತ ರಾಗಿದ್ದಾರೆ. ಮದ್ದೂರು 176, ಪಾಂಡವಪುರ 66, ಕೆ.ಆರ್‌.ಪೇಟೆ 46, ಮಂಡ್ಯ, ಶ್ರೀರಂಗಪಟ್ಟಣ ಹಾಗೂ ನಾಗಮಂಗಲದ ತಲಾ ಒಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 4440 ಮಂದಿ ಗುಣಮುಖರಾಗಿದ್ದು, 2029 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.