500 ಗಡಿ ದಾಟಿದ ಕೊರೊನಾ ಸಾವು
Team Udayavani, Jun 17, 2021, 8:12 PM IST
ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದಮೃತಪಟ್ಟವರ ಸಂಖ್ಯೆ 500ರ ಗಡಿ ದಾಟಿದೆ. ಬುಧವಾರ7 ಮಂದಿ ಸಾವನ್ನಪ್ಪಿದ್ದು, ಇದರಿಂದ ಸಾವಿನ ಸಂಖ್ಯೆ502ಕ್ಕೇರಿದೆ.
ಮಂಡ್ಯ, ಮಳವಳ್ಳಿ, ಕೆ.ಆರ್.ಪೇಟೆಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಸೋಂಕಿತರು ಹಾಗೂ ಶ್ರೀರಂಗಪಟ್ಟಣದ ಇಬ್ಬರು ಸೇರಿದಂತೆ ಒಟ್ಟು 7ಮಂದಿ ಸೋಂಕಿನ ಜತೆಗೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.320 ಮಂದಿಗೆ ಸೋಂಕು ಆವರಿಸಿದೆ.
ಮಂಡ್ಯ 116,ಮದ್ದೂರು 24, ಮಳವಳ್ಳಿ 20,ಪಾಂಡವಪುರ 40, ಶ್ರೀರಂಗಪಟ್ಟಣ49, ಕೆ.ಆರ್.ಪೇಟೆ 51, ನಾಗಮಂಗಲ 19 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.ಇದುವರೆಗೂ ಜಿಲ್ಲೆಯಲ್ಲಿ ಒಟ್ಟು67,964 ಪ್ರಕರಣ ದಾಖ ಲಾಗಿವೆ.ಅದರಂತೆ 243 ಮಂದಿ ಸೋಂಕಿನಿಂದಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇದುವರೆಗೂ 64,073 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 3,387 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 324 ಸರ್ಕಾರಿ ಆಸ್ಪತ್ರೆ, 61 ಖಾಸಗಿ ಆಸ್ಪತ್ರೆ, 1021ಮಂದಿ ಕೋವಿಡ್ ಕೇರ್ ಸೆಂಟರ್ ಹಾಗೂ 1981ಮಂದಿ ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 5,561ಮಂದಿಗೆ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 4058 ಆರ್‌ಟಿಪಿಸಿಆರ್ ಹಾಗೂ 1503 ಮಂದಿಗೆ ರ್ಯಾಪಿಡ್ ಪರೀಕ್ಷೆಮಾಡಿಸಿಕೊಂಡಿದ್ದರು. ಇದುವರೆಗೂ ಒಟ್ಟು 8,33,542ಮಂದಿ ಪರೀಕ್ಷೆಗೊಳಗಾಗಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾ ಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.