ಮಂಡ್ಯ: 806 ಮಂದಿಗೆ ಸೋಂಕು, 5 ಮಂದಿ ಬಲಿ

Team Udayavani, May 27, 2021, 7:33 PM IST

covid news

ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ಸೋಂಕಿನಪ್ರಕರಣಗಳು ಏರಿಕೆ ಕಂಡಿದ್ದು,ಬುಧವಾರ 806 ಮಂದಿಗೆ ಸೋಂಕುಆವರಿಸಿದ್ದು, 5 ಮಂದಿ ಮೃತಪಟ್ಟಿದ್ದಾರೆ.

ಮೃತ 5 ಮಂದಿಯ ಪೈಕಿ ಮಂಡ್ಯ,ಮಳವಳ್ಳಿ, ಕೆ.ಆರ್‌.ಪೇಟೆಯಲ್ಲಿ ತಲಾಒಬ್ಬರು, ನಾಗಮಂಗಲದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಎಲ್ಲರೂ ಕೊರೊನಾಸೋಂಕಿನ ಜತೆಗೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದರಿಂದ ಸಾವಿನ ಸಂಖ್ಯೆ 427ಕ್ಕೇರಿದೆ.ಜಿಲ್ಲೆಯಾದ್ಯಂತ 806 ಮಂದಿಗೆ ಸೋಂಕು ಆವರಿಸಿದೆ. ಮಂಡ್ಯ 147,ಮದ್ದೂರು 146, ಮಳವಳ್ಳಿ 138, ಪಾಂಡವ ಪುರ 88, ಶ್ರೀರಂಗಪಟ್ಟಣ 149, ಕೆ.ಆರ್‌.ಪೇಟೆ 77, ನಾಗಮಂಗಲ57 ಹಾಗೂ ಹೊರ ಜಿಲ್ಲೆಯ 4 ಮಂದಿಗೆಸೋಂಕು ಆವರಿಸಿದೆ. ಇದುವರೆಗೂ ಜಿಲ್ಲೆ ಯಲ್ಲಿ ಒಟ್ಟು 57429 ಪ್ರಕರಣಗಳು ದಾಖಲಾಗಿವೆ.

ಅದರಂತೆ 432 ಮಂದಿಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ51,591 ಮಂದಿ ಚೇತರಿಸಿಕೊಂಡಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 5,409 ಸಕ್ರಿಯಪ್ರಕರಣಗಳಿದ್ದು, ಇದರಲ್ಲಿ 595 ಸರ್ಕಾರಿಆಸ್ಪತ್ರೆ, 157 ಖಾಸಗಿ ಆಸ್ಪತ್ರೆ, 1430ಮಂದಿ ಕೋವಿಡ್‌ ಕೇರ್‌ ಸೆಂಟರ್‌ಹಾಗೂ 3227 ಮಂದಿ ಮನೆಗಳಲ್ಲೇಚಿಕಿತ್ಸೆ ಪಡೆಯುತ್ತಿದ್ದಾರೆ. 3,451ಮಂದಿಗೆ ಪರೀಕ್ಷೆ ನಡೆಸಲಾಗಿತ್ತು.

ಅದರಲ್ಲಿ 2,485 ಆರ್‌ಟಿಪಿಸಿಆರ್‌ ಹಾಗೂ966 ಮಂದಿಗೆ ರ್ಯಾಪಿಡ್‌ ಪರೀಕ್ಷೆ ಮಾಡಿಸಿ ಕೊಂಡಿದ್ದರು. ಇದುವರೆಗೂ ಒಟ್ಟು7,49,835 ಮಂದಿ ಪರೀಕ್ಷೆಗೊಳಗಾಗಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾ ಕಾರಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.