ನಾಮಫಲಕ ಕಲಾವಿದರ ಸಂಕಷ್ಟಕ್ಕೆ ಸರ್ಕಾರ ಸ್ಪದಿಸಲಿ
Team Udayavani, May 30, 2021, 8:53 PM IST
ಮಂಡ್ಯ: ಕೊರೊನಾ ಎರಡನೇ ಅಲೆ ತೀವ್ರತೆ ಕುಂಚ ಕಲಾವಿದರಮೇಲೂ ಗಂಭೀರ ಪರಿಣಾಮ ಬೀರಿದ್ದು, ಕೂಡಲೇ ಸರ್ಕಾರನಾಮಫಲಕ ಕುಂಚ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸಿ ನೆರವುನೀಡಬೇಕು ಎಂದು ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರಸಂಘದ ರಾಜಾÂಧ್ಯಕ್ಷ ಬಿ.ಕೆ.ಗುರುರಾಜ್ ಆಗ್ರಹಿಸಿದರು.
ನಗರದ ವಿವಿ ರಸ್ತೆಯಲ್ಲಿ “ಕಲಾವಿದರಿಂದ ಕಲಾವಿದರಿಗೆ’ನೆರವಿನ ಯೋಜನೆಯಡಿ ಜಿಲ್ಲಾ ನಾಮಫಲಕ ಕಲಾವಿದರಿಗೆದಿನಸಿ ಮತ್ತು ಆರೋಗ್ಯ ಕಿಟ್ ವಿತರಿಸಿ ಮಾತನಾಡಿದರು.ಸರ್ಕಾರ 1 ಮತ್ತು 2ನೇ ಅಲೆ ಸಂದರ್ಭದಲ್ಲಿ ಕಲಾವಿದರನೆರವಿಗೆ ಬಂದಿಲ್ಲ. ಜಿಲ್ಲೆಯ 500 ಕಲಾವಿದರಿಗೆ ಸಾಂಕೇತಿಕವಾಗಿಕಿಟ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಈಕಾರ್ಯ ಮಾಡುವುದಾಗಿ ತಿಳಿಸಿದರು.
ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ, ರಾಜ್ಯ ಸಂಘದನೆರವಿನಿಂದ ನಮಗೆ ನಾವೇ ಸಹಾಯ ಮಾಡಿಕೊಳ್ಳುತ್ತಿದ್ದೇವೆ.ಸರ್ಕಾರ ಈಗಲಾದರೂ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಗಣಿಸಿಕಲಾವಿದರ ನೆರವಿಗೆ ಬರಬೇಕು ಎಂದರು.ಜಿಲ್ಲಾ ಸಂಘದ ಉಪಾಧ್ಯಕ್ಷ ನಾರಾಯಣ, ಕಾರ್ಯದರ್ಶಿಪ್ರಕಾಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್ ಧನಕರ್
MUST WATCH
ಹೊಸ ಸೇರ್ಪಡೆ
Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
Karkala: ಈದು ಗ್ರಾಮವನ್ನು ಮರೆತು ಬಿಟ್ಟಿದೆಯೇ ಸರಕಾರ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.