ಕೊರೊನಾ ನಿರ್ಮೂಲನೆಗೆ ಹೋಮ
Team Udayavani, Jun 5, 2021, 8:04 PM IST
ಮದ್ದೂರು: ತಾಲೂಕಿನ ವಳಗೆರೆಹಳ್ಳಿಯ ಶ್ರೀಸಾಯಿ ಮಂದಿರದಲ್ಲಿಕೊರೊನಾ ನಿರ್ಮೂಲನೆ ಸಂಬಂಧ ಹೋಮ, ಹವನ ಹಾಗೂ ವಿಶೇಷಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡಿ ದೇಶದಾದ್ಯಂತಸಾವು ನೋವು ಹೆಚ್ಚು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಲೋಕಕಲ್ಯಾಣಕ್ಕಾಗಿ ಪೂಜೆ ಸಲ್ಲಿಸುವ ಮೂಲಕ ಕೊರೊನಾ ದೂರವಾಗಲೆಂದುಪ್ರಾರ್ಥಿಸಲಾಯಿತು. ಶ್ರೀಸಾಯಿಮಂದಿರದ 48 ದಿವಸಗಳ ಮಂಡಲಪೂಜಾ ಕಾರ್ಯಕ್ರಮದಂದು ಅಗ್ನಿಹೋಮ ಕೈಗೊಂಡು ವಿಶೇಷ ಪೂಜೆನಡೆಸುವ ಮೂಲಕ ದೇಶ ಸುಭೀಕ್ಷವಾಗಲೆಂದು ಕೋರಲಾಯಿತು.
ಈ ವೇಳೆ ಮಾತನಾಡಿದ ಮಂಡ್ಯ ಸಾಯಿಬಾಬ ಧರ್ಮದರ್ಶಿಸಾಯಿ ಭಾಸ್ಕರ ಗುರೂಜಿ, ಸೋಂಕು ತೊಲಗಿ, ಯಾವುದೇ ಸಾವುನೋವು ಸಂಭವಿಸಬಾರದೆಂಬ ದೃಷ್ಟಿಯಿಂದ ಧಾರ್ಮಿಕ, ವೈಜ್ಞಾನಿಕವಾಗಿ ಪೂಜೆ ಸಲ್ಲಿಸುತ್ತಿರುವುದಾಗಿ ಹೇಳಿದರು. ಗ್ರಾಪಂ ಅಧ್ಯಕ್ಷೆ ಶಶಿಕಲಾಉಮಾಶಂಕರ್, ಸದಸ್ಯ ಎಸ್.ದಯಾನಂದ್, ಮುಖಂಡರಾದವಿ.ಸಿ.ಉಮಾಶಂಕರ್, ಪರಮೇಶ್, ಸೀನಪ್ಪ, ಶಂಕರಯ್ಯ, ಸತೀಶ್,ಅರುಣ, ರಾಜಮ್ಮ, ಭಾನು, ಎಂ.ವೀರಪ್ಪ, ಪೃಥ್ವಿರಾಜ್, ಅರ್ಚಕಶಂಕರಯ್ಯ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.