ಜಮೀನು ವಿವಾದ ಹಿನ್ನೆಲೆ ಕಾರು ಡಿಕ್ಕಿ ಹೊಡೆಸಿ ಮಹಿಳೆ ಹತ್ಯೆ?

Team Udayavani, Jan 3, 2023, 3:33 PM IST

tdy-15

ನಾಗಮಂಗಲ: ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು ಮಹಿಳೆ ಮೇಲೆ ಕಾರು ಗುದ್ದಿಸಿ ಕೊಂದಿರುವ ಘಟನೆ ತಾಲೂಕಿನ ಬೆಳ್ಳೂರು ಹೋಬಳಿ ಗಾಣಸಂದ್ರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

ಗ್ರಾಮದ ಜಯಲಕ್ಷ್ಮಮ್ಮ (39) ಸಾವನ್ನಪ್ಪಿದ ಮಹಿಳೆ. ಗ್ರಾಮದ ಸರ್ವೆ ನಂ. 84ರ ಪೈಕಿ ಜಯಲಕ್ಷ್ಮಮ್ಮ, ರಾಮಕೃಷ್ಣ, ದೇವರಾಜು, ಗೌಡಪ್ಪ, ಅನಿಲ್‌ ಎರಡು ಕುಟುಂಬದ ನಡುವೆ ಗಲಾಟೆ ನಡೆಯುತ್ತಿದ್ದು ಇದೇ ವಿಚಾರವಾಗಿ ನಾಗಮಂಗಲ ನ್ಯಾಯಾಲದಲ್ಲಿ ವಾದ ನಡೆಯುತ್ತಿದೆ ಎನ್ನಲಾಗಿದೆ. ಆ ದಿನ ಜಮೀನು ಉಳುಮೆ ಮಾಡುವ ವಿಚಾರದಲ್ಲಿ ಗಲಾಟೆ ನಡೆದಿದೆ.

ಗಲಾಟೆ ನಡೆದು ರಸ್ತೆ ಬದಿಯಲ್ಲಿ ಜಯಲಕ್ಷ್ಮಮ್ಮ ನಿಂತಿದ್ದಾಗ ಅನಿಲ್‌ ಕಾರಿನಲ್ಲಿ ಬಂದು ಗುದ್ದಿದ್ದಾನೆ. ತೀವ್ರವಾಗಿ ಗಾಯಗೊಂಡ ಜಯಲಕ್ಷ್ಮಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಂತರ ಆರೋಪಿಗಳು ಪರಾರಿಯಾಗಿದ್ದು, ಶವ ವನ್ನು ಆದಿಚುಂಚನಗಿರಿ ಆಸ್ಪತ್ರೆಯಲ್ಲಿಡಲಾಗಿದೆ.

ಗ್ರಾಮದಲ್ಲಿ ಬಿಗುವಿನ ವಾತಾವರಣವಿದೆ. ಇದೇ ವಿಚಾರವಾಗಿ ಗ್ರಾಮದಲ್ಲಿಯೂ ಗ್ರಾಮಸ್ಥರು ಇಬ್ಬರಿಗೂ ನ್ಯಾಯ ತೀರ್ಮಾನ ಮಾಡಿದ್ದರು. ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.