ಅಮೃತ್‌ ಯೋಜನೆ ಕಾಮಗಾರಿ ಪೂರ್ಣಕ್ಕೆ ಡೀಸಿ ಸೂಚನೆ

ವಿವಿಧ ಕಾಮಗಾರಿಗಳ ಪರಿಶೀಲನೆ | ವಿಳಂಬವಾದರೆ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಕೇಸ್‌ ದಾಖಲು

Team Udayavani, May 23, 2019, 3:43 PM IST

mandya-tdy-3..

ಅಮೃತ್‌ ಯೋಜನೆಯಡಿ ನಡೆಯುತ್ತಿರುÊ ಪೈಪ್‌ಲೈನ್‌ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ಜಾಫ‌ರ್‌, ಅಧಿಕಾರಿಗಳೊಂದಿಗೆ ಪರೀಶೀಲಿಸಿದರು.

ಮಂಡ್ಯ: ನಗರಸಭಾ ವ್ಯಾಪ್ತಿಯಲ್ಲಿ ಅಮೃತ್‌ ಯೋಜನೆಯಡಿ ಅನುಷ್ಠಾನವಾಗುತ್ತಿರುವ ಕುಡಿಯುವ ನೀರು ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫ‌ರ್‌ ತಿಳಿಸಿದರು.

ಬುಧವಾರ ಅಧಿಕಾರಿಗಳೊಂದಿಗೆ ಅಮೃತ್‌ ಯೋಜನೆಯ ಕಾಮಗಾರಿಗಳ ಪರೀಶೀಲನೆಗಾಗಿ ನಗರದ ಚಿಕ್ಕೆಗೌಡನ ದೊಡ್ಡಿ 1 ನೇ ಕ್ರಾಸ್‌, ಸ್ವರ್ಣಸಂದ್ರ, ಬಿ.ಸಿ ದಾಸೇಗೌಡ ರಸ್ತೆ ಮತ್ತು ಸಾಹುಕಾರ್‌ ಚನ್ನಯ್ಯ ಬಡಾವಣೆಗಳ ಕುಡಿಯುವ ನೀರಿನ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಗರಸಭಾ ವ್ಯಾಪ್ತಿಯಲ್ಲಿ ಅಮೃತ್‌ ಯೋಜನೆಯಡಿ ಅನುಷ್ಠಾನವಾಗುತ್ತಿರುವ ಕುಡಿಯುವ ನೀರು ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿದ್ದು, ಇದರಿಂದಾಗಿ ನಗರಸಭಾ ವತಿಯಿಂದ ಅನುಷ್ಠಾನವಾಗುತ್ತಿರುವ ನಗರೋತ್ಥಾನ ಯೋಜನೆ ರಸ್ತೆ ಕಾಮಗಾರಿಗಳ ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.

ಶೀಘ್ರ ಮುಗಿಸದಿದ್ದರೆ ಮೊಕದ್ದಮೆ: ಅಮೃತ್‌ ಯೋಜನೆಯ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿ ಪ್ರಗತಿಯನ್ನು ಹೆಚ್ಚಿಸಲು ಹೆಚ್ಚುವರಿ ಮಾನವ ಸಂಪನ್ಮೂಲ ಬಳಕೆ ಮಾಡಲು ಅಧಿಕಾರಿಗಳಿಗೆ ಹಾಗೂ ಟೆಂಡರ್‌ದಾರರರಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು ಕಾಮಗಾರಿ ವಿಳಂಬ ಮಾಡಿದ್ದಲ್ಲಿ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು.

ರಸ್ತೆಗಳ ಪರಿಶೀಲನೆ: ನಗರದ ನೂರಡಿ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಗುತ್ತಿಗೆದರಾದ ಹೆಚ್.ಪಿ.ರವಿಕುಮಾರ್‌ ಅವರಿಗೆ ಈ ಭಾನುವಾರದ ಅಂತ್ಯದೊಳಗೆ ಒಂದು ಬದಿಯ ರಸ್ತೆಯ ಡಾಂಬರೀಕರಣ ಮಾಡುವಂತೆ ತಿಳಿಸಿದ ಅವರು, ನಗರದ ಮರೀಗೌಡ ಬಡವಾಣೆಯ ಒಂದನೇ ಅಡ್ಡ ರಸ್ತೆಯ ಪರಿಶೀಲಿಸಿ ಎರಡು ದಿನಗಳೊಳಗೆ ಡಾಂಬರೀಕರಣ ಮಾಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕ ಲೋಕನಾಥ್‌, ನಗರಾಭಿವೃಧ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಪ್ರತಾಪ್‌, ನಗರಸಭೆ ಪೌರಾಯುಕ್ತ ವಿಜಯ್‌ ಹಾಗೂ ನಗರಸಭೆಯ ನೀರು ಸರಬರಾಜು ಮಂಡಳಿ ಎಂಜಿನಿಯರ್‌ಗಳು ಹಾಜರಿದ್ದರು.

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.