ಚಾಮುಂಡೇಶ್ವರಿಗೆ ಚಿರೋಟಿ ಅಲಂಕಾರ ಶ್ರೀರಂಗಪಟ್ಟಣ
Team Udayavani, Oct 9, 2021, 4:40 PM IST
ನವರಾತ್ರಿ ಎರಡನೇ ದಿನದ ಅಂಗವಾಗಿ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ಬೀದಿಯಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ದೇವಿಯ ಗರ್ಭಗುಡಿಗೆ ಚಿರೋಟಿ ಅಲಂಕಾರ ಮಾಡಲಾಗಿತ್ತು.
ಪ್ರತಿ ವರ್ಷ ಈ ದೇವಾಲಯದಲ್ಲಿ ನವರಾತ್ರಿ ಸಂದರ್ಭದಲ್ಲಿ ದೇವರ ವಿಗ್ರಹ ಸೇರಿದಂತೆ ಗರ್ಭ ಗುಡಿಗೆ ವಿಶೇಷ ಅಲಂಕಾರ ಮಾಡುವ ಸಂಪ್ರದಾಯ ದೇವಸ್ಥಾನದ ಅರ್ಚಕ ಲಕ್ಷ್ಮೀಶ್ ಬೆಳೆಸಿಕೊಂಡು ಬಂದಿದ್ದು, ಈ ಬಾರಿಯ ನವರಾತ್ರಿ ಸಂಧರ್ಭದಲ್ಲಿ ಖಾದ್ಯ ಪದಾರ್ಥಗಳ ಅಲಂಕಾರ ಮಾಡಲು ನಿರ್ಧರಿಸಿದ್ದು, ಮೊದಲ ದಿನ ಚಕ್ಕುಲಿಯ ಅಲಂಕಾರ ಮಾಡಿದ್ರೆ, ಎರಡನೇ ದಿನ ಚಿರೋಟಿ ಅಲಂಕಾರ ಮಾಡಿದ್ದಾರೆ.
ಇದನ್ನೂ ಓದಿ:- ಶಾಸಕ ಪುಟ್ಟ ರಾಜು ಗೃಹ ಕಚೇರಿಗೆ ಕಲ್ಲು
ಚಿರೋಟಿ ಅಲಂಕಾರದಲ್ಲಿಕಂಗೊಳಿಸ್ತಿರೋ ದೇವಿಯನ್ನು ನೋಡಲು ಸುತ್ತಮುತ್ತಲ ಗ್ರಾಮದ ಜನರು ಆಗಮಿಸಿ ದೇವರ ದರ್ಶನ ಪಡೆದು ದೇವಿ ಅಲಂಕಾರವನ್ನು ಕಣ್ತುಂಬಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.