ಆಹಾರದ ಕಿಟ್ ವಿತರಣೆ
Team Udayavani, Jun 13, 2021, 8:05 PM IST
ಮದ್ದೂರು: ಕೊರೊನಾದಿಂದ ಸಂಕಷ್ಟ ಪರಿಸ್ಥಿತಿಯಲ್ಲಿರುವ ಕಡುಬಡವರು, ಅಗತ್ಯವುಳ್ಳವರಿಗೆ ಆಹಾರ ಪದಾರ್ಥಗಳನ್ನುಶ್ರೀನಿಧಿಗೌಡ ಪ್ರತಿಷ್ಟಾನದ ವತಿಯಿಂದ ವಿತರಿಸುತ್ತಿರುವುದಾಗಿ ಮನ್‌ಮುಲ್ ನಿರ್ದೇಶಕ, ಸಂಸ್ಥೆ ಅಧ್ಯಕ್ಷ ಎಸ್.ಪಿ.ಸ್ವಾಮಿತಿಳಿಸಿದರು.
ಆತಗೂರು ಗ್ರಾಮದ ಕಡು ಬಡವರಿಗೆ ಆಹಾರಪದಾರ್ಥಗಳ ಕಿಟ್ ವಿತರಿಸಿ ಮಾತನಾಡಿದರು.ಕೊರೊನಾ 2ನೇ ಅಲೆ ಗ್ರಾಮಗಳಲ್ಲಿ ಹೆಚ್ಚು ವ್ಯಾಪಿಸುತ್ತಿದ್ದು ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕೆಂದರು. ನಿಡಘಟ್ಟ ಗ್ರಾಪಂ ಅಧ್ಯಕ್ಷ ಮಹೇಶ್,ಮುಖಂಡರಾದ ಸಿದ್ದರಾಜು, ಅಕ್ಷರಂ ವೆಂಕಟೇಶ್, ಮಹೇಶ್,ನಾಗೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.