ಡಾ.ಶಂಕರೇಗೌಡ ಆರೋಗ್ಯ ವೃದ್ದಿಗಾಗಿ 101 ಈಡುಗಾಯಿ ಹರಿಕೆ, ವಿಶೇಷ ಪೂಜೆ
Team Udayavani, May 27, 2022, 2:07 PM IST
ಶ್ರೀರಂಗಪಟ್ಟಣ: ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯದ ಪ್ರಸಿದ್ದ ಚರ್ಮರೋಗ ತಜ್ಞ ವೈದ್ಯ ಡಾ. ಶಂಕರೇಗೌಡರ ಆರೋಗ್ಯ ವೃದ್ದಿಗಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ಶ್ರೀರಂಗನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ಬೆಳಿಗ್ಗೆ ಪಟ್ಟಣದ ಶ್ರೀ ರಂಗನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇಗುಲದ ಮುಂಭಾಗ 101 ಹರಿಕೆ ತೆಂಗಿನಕಾಯಿ ಈಡುಗಾಯಿ ಒಡೆದು ಶಂಕರೇಗೌಡರ ಆರೋಗ್ಯ ವೃದ್ದಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಇದನ್ನೂ ಓದಿ:ವಡಗಾಂವದಲ್ಲಿ ಸಚಿವ ಅಶೋಕ್ ಗ್ರಾಮವಾಸ್ತವ್ಯ: ಮೆರವಣಿಗೆ ಮೂಲಕ ಸ್ವಾಗತ
ಮಂಡ್ಯ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಶಂಕರ್ ಬಾಬು, ಜಗದೀಶ್, ರವಿ, ಚಿದಂಬರ ಜ್ಞಾನೇಶ್ ಚಂದಗಿರಿಕೊಪ್ಪಲು, ಸೇರಿದಂತೆ ಇತರ ವೇದಿಕೆ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.