ನೀತಿ ಸಂಹಿತೆ ಜಾರಿ: ಮುಖಂಡರ ಫ್ಲೆಕ್ಸ್‌ ತೆರವು

Team Udayavani, Sep 23, 2019, 3:28 PM IST

MANDYA-TDY-2

ಕೆ.ಆರ್‌.ಪೇಟೆ: ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆ ಮಾಡಿರುವು ದರಿಂದ ಪಟ್ಟಣದಲ್ಲಿ ಅಳವಡಿಸಿದ್ದ ರಾಜಕೀಯ ನಾಯಕ ಫ್ಲೆಕ್ಸ್‌, ಶುಭಾಷಯ ನಾಮಫ‌ಲಕ ಮತ್ತಿತರರು ಪ್ರಚಾರದ ವಸ್ತುಗಳನ್ನುಪುರಸಭಾ ಸಿಬ್ಬಂದಿ ತೆರವುಗೊಳಿಸಿದರು.ಕಾಂಗ್ರೆಸ್‌ ಮುಖಂಡ ಹರಳಹಳ್ಳಿ ವಿಶ್ವನಾಥ್‌ ತನ್ನ ಗಾಡ್‌ಫಾದರ್‌ ಡಿ.ಕೆ. ಶಿವಕುಮಾರ್‌ ಅವರ ಫೋಟೋ ಹಾಕಿಗೌರಿ ಗಣೇಶ ಹಬ್ಬದ ಶುಭಾಷಯ ಫ‌ಲಕಗಳನ್ನು ತಾಲೂಕಿನಲ್ಲಿ ಸಾವಿರಕ್ಕೂ ಹೆಚ್ಚು ಹಾಕಿಸಿದ್ದರು.

ಅದರಂತೆ ಪಟ್ಟಣ ದಲ್ಲಿಯೂ 300 ಕ್ಕೂ ಹೆಚ್ಚು ಬೋರ್ಡ್‌ ಗಳನ್ನು ರಸ್ತೆಯ ವಿದ್ಯುತ್‌ ಕಂಬ, ಕಟ್ಟಡ, ಮರ ಸೇರಿ ದಂತೆ ಖಾಲಿ ಸ್ಥಳಗಳಲ್ಲಿ ಶುಭಾಷಯ ಫ್ಲೆಕ್ಸ್‌ ಅಳವಡಿಸಿದ್ದರು. ಪುರಸಭೆ ನಾಲ್ಕು ಸಿಬ್ಬಂದಿ 2 ವಾಹನಗಳಲ್ಲಿ ವಿಶ್ವನಾಥ್‌ಅಳವಡಿಸಿದ್ದ ಶುಭಾಷಯ ಫ‌ಲಕ ತೆರವುಗೊಳಿಸಲು ಒಂದುದಿನ ಪೂರ್ತಿ ಶ್ರಮಿಸಿದ್ದಾರೆ. ಇದರ ಜೊತೆಗೆ ಇತರೆ ರಾಜಕೀಯ ನಾಯಕರ ಫೋಟೊ, ಎಪಿಎಂಸಿ, ಅಧ್ಯಕ್ಷರು, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷರಿಗೆ ಅವರ ಅಭಿಮಾನಿಗಳು ಶುಭಕೋರಿದ್ದ ನಾಮಫ‌ಲಕ ತೆರವುಮಾಡಲಾಯಿತು.

ಔಷಧಾಲಯಕ್ಕೆ, ಜೋತಿಷ್ಯ ನೀತಿ ಸಂಹಿತೆ: ಪಟ್ಟಣದ ಮುಖ್ಯ ರಸ್ತೆಯ ಪ್ರಧಾನ್‌ಮಂತ್ರಿ ಜನೌಷಧ ಕೇಂದ್ರದಲ್ಲಿ ಅಳವಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೋಟೋವನ್ನು ತೆರವುಗೊಳಿಸಲಾಯಿತು. ಜೊತೆಗೆ ಪಟ್ಟಣದಲ್ಲಿ ಜೋತಿಷ್ಯ ಹೇಳಿ

ಜೀವನ ನಡೆಸುತ್ತಿರುವವರು ಅವರ ಅಂಗಡಿಗಳ ಮುಂದಿನ ರಸ್ತೆಯಲ್ಲಿ ಅಳವಡಿಸಿದ್ದ ಅಂಗೈ ಹಸ್ತದ ಚಿತ್ರ ಇರುವ ಬೋರ್ಡ್‌ ತೆರವು ಗೊಳಿಸಲಾಯಿತು. ಪ್ರವಾಸಿ ಮಂದಿರ ವೃತ್ತದ ಅಪ್ಪಾಜಿ ಕ್ಯಾಂಟೀನ್‌ ಮುಂಭಾಗ ಅಳವಡಿಸಿದ್ದ ಎಚ್‌.ಡಿ.  ಕುಮಾರಸ್ವಾಮಿ ಫೋಟೋ, ಇಂದಿರಾ ಕ್ಯಾಂಟೀನ್‌ನ ಇಂದಿರಾ ಗಾಂಧಿ ಫೋಟೋವನ್ನು ಪೇಪರ್‌ನಿಂದ ಮುಚ್ಚಿಸಿದರು.

ಟಾಪ್ ನ್ಯೂಸ್

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.