ಪ್ರತಿಯೊಬ್ಬರಿಗೂ ರಕ್ತದಾನದ ಜಾಗೃತಿ ಅಗತ್ಯ


Team Udayavani, Nov 16, 2020, 4:51 PM IST

ಪ್ರತಿಯೊಬ್ಬರಿಗೂ ರಕ್ತದಾನದ ಜಾಗೃತಿ ಅಗತ್ಯ

ಮಂಡ್ಯ: ರಕ್ತದಾನ ಶ್ರೇಷ್ಠದಾನವಾಗಿದ್ದು, ಪ್ರತಿಯೊಬ್ಬರೂ ಇದರ ಅರಿವು ಮೂಡಿಸಿಕೊಂಡು ರಕ್ತದಾನದ ಮೂಲಕ ಸಾವಿರಾರು ರೋಗಿಗಳ ಜೀವ ಉಳಿಸಲು ಮುಂದಾಗಬೇಕು ಎಂದು ಡೀಸಿ ಡಾ. ಎಂ.ವಿ.ವೆಂಕಟೇಶ್‌ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದ ರಕ್ತವನ್ನು ಸ್ವಯಂ ಪ್ರೇರಿತ ದಾನಮಾಡಿ ಮತ್ತು ಕೋವಿಡ್ ವಿರುದ್ಧದ ಹೋರಾಟಕ್ಕೆ ಕೊಡುಗೆಯಾಗಲಿ ಎಂಬ ಘೋಷ ವಾಕ್ಯದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯು ಜಾಗೃತರಾಗಿ ರಕ್ತದಾನ ಮಾಡಲು ಸ್ವಯಂ ಪ್ರೇರಿತರಾಗಬೇಕು. ರಕ್ತದಾನ ಮಾಡುವ ವ್ಯಕ್ತಿಗಳಿಗೂ ಅನುಕೂಲವಾಗುತ್ತದೆ. ರಕ್ತವನ್ನು ತೆಗೆದು ಕೊಳ್ಳುವ ರೋಗಿಗೂ ಕೂಡ ಅನು ಕೂಲವಾಗುತ್ತದೆ.ಯಾವುದೇಕಾರಣಕ್ಕೂ ರಕ್ತವನ್ನು ಮಾರಾಟ ಮಾಡಲು ಹೋಗಬಾರದು ಎಂದರು.

ರಕ್ತದಾನಕ್ಕೆ ಅವಕಾಶ: ಮಂಡ್ಯ ಜಿಲ್ಲೆಯಲ್ಲಿ ಸುಸಜ್ಜಿತವಾದ ರಕ್ತ ಸಂಗ್ರಹ ನಿಧಿ ಇದ್ದು, ನಮ್ಮ ತಂಡ ಎಲ್ಲಕಾಲೇಜುಗಳಲ್ಲಿ ಹೋಬಳಿ ಮಟ್ಟದಲ್ಲಿ ಕ್ಯಾಂಪ್‌ ನಡೆಸಿ ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಪ್ರೇರಣೆ ನೀಡುತ್ತಿದೆ. ವಿಶ್ವ ಸ್ವಯಂ ಪ್ರೇರಿತ ರಕ್ತದಾನದಿನಾಚರಣೆಯನ್ನುಅಕ್ಟೋಬರ್‌ 1 ರಂದು ಮಾಡಲಾಗುತ್ತಿದ್ದು. 18 ವರ್ಷ ತುಂಬಿದ ಎಲ್ಲ ಆರೋಗ್ಯ ವ್ಯಕ್ತಿಗಳೂ ರಕ್ತದಾನ ಮಾಡಲು ಅವಕಾಶವಿದೆ ಎಂದು ಹೇಳಿದರು.

ರಕ್ತದಾನದಿಂದ ಜೀವ ಉಳಿವು: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡಮಾತನಾಡಿ, ಪ್ರತಿಯೊಬ್ಬರೂ 18 ವರ್ಷ ದಿಂದ 45 ವರ್ಷದವರೆಗೂ ಹಾಗೂಆರೋಗ್ಯವಂತರಾಗಿದ್ದರೆ 60 ವರ್ಷ ದವರು ರಕ್ತದಾನ ಮಾಡಬಹುದಾಗಿದೆ. ರೋಗ ನಿರೋಧಕ ಶಕ್ತಿ ಇರುವ ವ್ಯಕ್ತಿಯ ರಕ್ತದಾನದಿಂದ ಕೋವಿಡ್‌ ಪಾಸಿಟಿವ್‌ ಇರುವ ಅನೇಕ ಜೀವಗಳನ್ನು ಉಳಿಸಬಹುದು. ಒಬ್ಬ ಆರೋಗ್ಯ ವ್ಯಕ್ತಿ ರಕ್ತದಾನ ಮಾಡುವುದರಿಂದ3ಜೀವಗಳನ್ನು ಉಳಿ ಸಬಹುದು ಎಂದರು.

ರೆಡ್‌ಕ್ರಾಸ್‌ ಸಂಸ್ಥೆಯ ಜಿಲ್ಲಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಆರ್‌ಸಿಎಚ್‌ ಅಧಿಕಾರಿ ಡಾ.ಸೋಮಶೇಖರ್‌, ಎನ್‌ ಎಸಿಂ ಅಧಿಕಾರಿ ಡಾ.ಅನಿಲ್‌ಕುಮಾರ್‌, ಸರ್ಕಾರಿ ಮತ್ತು ಸಂಜೀವಿ ರಕನಿಧಿಯ    ವೈದ್ಯಾಧಿಕಾರಿಗಳು ಮತ್ತು ವಿವಿಧಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.