ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Team Udayavani, Mar 25, 2024, 9:39 PM IST

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಮಂಡ್ಯ: ತಾಲೂಕಿನ ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ಮದ್ದು ತುಂಬುವ ವೇಳೆ ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ತಮಿಳುನಾಡು ಮೂಲದ ರಮೇಶ್‌ (67) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡ ನಾಗಲಿಂಗ ಹಾಗೂ ಮತ್ತೊಬ್ಬ ಕಾರ್ಮಿಕರನ್ನು ಮಂಡ್ಯದ ಮಿಮ್ಸ್‌ಗೆ ದಾಖಲಿಸಲಾಗಿದೆ.

ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಹಬ್ಬದ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದವರಿಗೆ ನೀಡಲಾಗಿತ್ತು. ಅದರಂತೆ ನಾಲ್ವರು 15 ದಿನಗಳ ಹಿಂದೆ ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು. ರವಿವಾರ ರಾತ್ರಿ ಹಬ್ಬ ಮುಗಿದಿತ್ತು. ಆದರೆ ಸೋಮವಾರ ಬೆಳಗ್ಗೆ ಮತ್ತೂಂದು ಗ್ರಾಮದ ಹಬ್ಬಕ್ಕಾಗಿ ಪಟಾಕಿಗೆ ಮದ್ದು ತುಂಬುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಲೆಮನೆಯ ಹಂಚುಗಳು ಹಾರಿ ಹೋಗಿವೆ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.