ನಾಲೆಗಳಿಗೆ ನೀರು ಹರಿಸಲು ರೈತರ ಆಗ್ರಹ


Team Udayavani, Jun 23, 2020, 4:50 AM IST

naale-neeru

ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯದಿಂದ ಶೀಘ್ರದಲ್ಲೇ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ, ರೈತ ಸಂಘದ ಮುಖಂಡರು ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲೂಕಿನ ಕೆಆರ್‌ಎಸ್‌ ನೀರಾವರಿ ಕಚೇರಿಗೆ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ರೈತ ಸಂಘದ ಪದಾಧಿಕಾರಿಗಳು ಸರ್ಕಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ರೈತರೊಂದಿಗೆ ಸರ್ಕಾರ ಚೆಲ್ಲಾಟ: ರೈತ ಮುಖಂಡ ಕೆಂಪುಗೌಡ  ಮಾತನಾಡಿ, ಪ್ರಸ್ತುತ ಅಣೆಕಟ್ಟೆಯಲ್ಲಿ 94 ಅಡಿ ನೀರು ಸಂಗ್ರಹವಾಗಿದೆ. ಬೆಳೆದು ನಿಂತಿರುವ ಕಬ್ಬು ಹಾಗೂ ಇತರೆ ಬೆಳೆಗಳಿಗೆ ನೀರು ಹರಿಸದೇ ರೈತರೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 2-3  ತಿಂಗಳಿಂದ ಕೋವಿಡ್‌ 19 ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದು, ಇದೀಗ ತಾವು ಬೆಳೆದಿರುವ ಬೆಳೆಗಳಿಗೆ ನೀರಿಲ್ಲದೇ ಪರದಾಡುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು.

3 ದಿನಗಳಲ್ಲಿ ಎಲ್ಲಾ ನಾಲೆಗಳಿಗೆ ನೀರು ಹರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಹಾಯಕ ಕಾರ್ಯ  ಪಾಲಕ ಎಂಜಿನಿಯರ್‌ ರಾಜು, ಈ ಸಂಬಂಧ ಅಧಿಕಾರಿಗಳ ಮೂಲಕ ಸರ್ಕಾರದ ಗಮನಕ್ಕೆ ತಂದು  ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆಂಪುಗೌಡ, ಕೃಷ್ಣೇಗೌಡ, ಪಾಂಡು, ಜಯ್‌ಕುಮಾರ್‌, ಮಂಜು, ಗೋವಿಂದೇಗೌಡ, ರಾಮೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.