ಪ್ರೇಮಿಗಳಲ್ಲಿ ವೈಮನಸ್ಸು: ಆತ್ಮಹತ್ಯೆಗೆ ಶರಣಾದ ಯುವತಿ

Team Udayavani, Jan 30, 2021, 11:41 AM IST

ಪ್ರೇಮಿಗಳಲ್ಲಿ ವೈಮನಸ್ಸು: ಆತ್ಮಹತ್ಯೆಗೆ ಶರಣಾದ ಯುವತಿ

ಮಂಡ್ಯ: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗಿ ಯುವತಿ ನೇಣಿಗೆ ಶರಣಾಗಿರುವ ಘಟನೆ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಶನಿವಾರ ನಡೆದಿದೆ.

ಗ್ರಾಮದ ನಾಗಲಿಂಗ ಮಹಾದೇವಿ ಎಂಬುವರ ಪುತ್ರಿ ಸೋನಿಕಾ  ಆತ್ಮಹತ್ಯೆಗೆ ಶರಣಾದ ಯುವತಿ. ಮೃತ ಯುವತಿ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.

ಇದನ್ನೂ ಓದಿ:ಮಹಾನ್‌ ವಂಚಕ ಯುವರಾಜನ ಮತ್ತೂಂದು ದೋಖಾ ಬಯಲು

ಸೋನಿಕಾ ಹಾಗೂ ಅದೇ ಗ್ರಾಮದ ಮಹದೇವು ಎಂಬುವರ ಪುತ್ರ ಮಂಜಪ್ಪಗೌಡ ಕಳೆದ 1 ವರ್ಷಗಳಿಂದಲೂ ಪ್ರೀತಿಸುತ್ತಿದ್ದರು.

ಶುಕ್ರವಾರ ರಾತ್ರಿ ಸೋನಿಕಾ ಮೊಬೈಲ್ ಗೆ ಕರೆ ಮಾಡಿದ ಪ್ರೇಮಿ ಮಾತುಕತೆ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಬೆದರಿಕೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಯುವತಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತ ಯುವತಿ ತಂದೆ ನಾಗಲಿಂಗ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಮದ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ತಾಲ್ಲೂಕು ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.