ಕೋವಿಡ್: ಸಕ್ಕರೆ ನಾಡಿನ ಆಸ್ಪತ್ರೆಗಳು ಭರ್ತಿ


Team Udayavani, Apr 30, 2021, 3:52 PM IST

Filling hospitals with sugar pulse

ಮಂಡ್ಯ: ದಿನೇ ದಿನೆ ಹೆಚ್ಚುತ್ತಿರುವ ಸೋಂಕಿನ ಪ್ರಕರಣಗಳಿಂದಜಿಲ್ಲೆಯಲ್ಲಿರುವ ಆಸ್ಪತ್ರೆಗಳ ಬೆಡ್‌ಗಳು ಸಂಪೂರ್ಣಭರ್ತಿಯಾಗಿವೆ.ಜಿಲ್ಲೆಯ ಎಲ್ಲಾ ತಾಲೂಕು ಸರ್ಕಾರಿ ಆಸ್ಪತ್ರೆಗಳಬೆಡ್‌ಗಳು ಸಂಪೂರ್ಣವಾಗಿ ಭರ್ತಿಯಾಗಿವೆ.ನಗರದ ಮಿಮ್ಸ್‌ ನಲ್ಲಿ 377 ಬೆಡ್‌ಗಳಿವೆ.ಇದರಲ್ಲಿ 55 ಐಸಿಯು, 322 ವಾರ್ಡ್ ಗಳಲ್ಲಿವೆ. ಇವೆಲ್ಲವೂ ಭರ್ತಿ ಯಾಗಿವೆ.

ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ತಲಾ50 ಹಾಸಿಗೆಗಳಿದ್ದರೆ, ಪ್ರಾಥಮಿಕ,ಸಮುದಾಯ ಆರೋಗ್ಯ ಕೇಂದ್ರಗಳಲ್ಲಿತಲಾ 15 ಹಾಸಿಗೆ ಇದ್ದು, ಎಲ್ಲವೂಸೋಂಕಿತರಿಂದ ತುಂಬಿ ಹೋಗಿವೆ.ಗುಣಮುಖರಾಗುವ ಸಂಖ್ಯೆಕಡಿಮೆಯಾ ಗುತ್ತಿದ್ದು ಬೆಡ್‌ಗಳ ಸಮಸ್ಯೆಕಾಡುತ್ತಿದೆ. ಪ್ರಸ್ತುತ ಮಿಮ್ಸ್‌ನಲ್ಲಿ ಸೋಂಕಿತರಿಗೆ 4ಬೆಡ್‌ ಖಾಲಿ ಇವೆ. ಬೇರೆ ರೋಗಿಗಳ ವಾರ್ಡ್‌ನಲ್ಲಿ 18 ಹಾಸಿಗೆಖಾಲಿ ಇವೆ. ಐಸಿಯುನಲ್ಲಿ ಒಂದೂ ಬೆಡ್‌ ಖಾಲಿ ಇಲ್ಲ.

ಇಲ್ಲಿ ಅತಿಗಂಭೀರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿರುವರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಕೋವಿಡೇತರ ರೋಗಿಗಳಿಗೂ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಿಮ್ಸ್‌ನ ವಾರ್ಡ್‌ಗಳಲ್ಲಿ ಪ್ರತ್ಯೇಕವಾಗಿ ಅವರಿಗೆ ಚಿಕಿತ್ಸೆಮುಂದುವರಿಸಲಾಗಿದೆ. ಮೆಕಾನಿಕಲ್‌ ವೆಂಟಿಲೇಟರ್‌ನಲ್ಲಿಗಂಭೀರ ಸ್ಥಿತಿಯ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾನ್ಯವೆಂಟಿಲೇಟರ್‌(ಎನ್‌ಐವಿ)ಗಳಲ್ಲಿ 20 ಮಂದಿ ಚಿಕಿತ್ಸೆಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲೂ ಸೋಂಕಿತರಿಗೆ ಚಿಕಿತ್ಸೆನೀಡಲಾಗುತ್ತಿದೆ.

7 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ: 7 ಖಾಸಗಿ ಆಸ್ಪತ್ರೆ,ನರ್ಸಿಂಗ್‌ ಹೋಂಗಳಲ್ಲಿ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಬೆಳ್ಳೂರಿನಆದಿಚುಂಚನಗಿರಿ ಆಸ್ಪತ್ರೆ, ಸ್ಯಾಂಜೋಆಸ್ಪತ್ರೆ, ಭಾರತೀನಗರದ ಜಿ.ಮಾದೇಗೌಡಆಸ್ಪತ್ರೆ ಸೇರಿ ಕೆಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆನೀಡಲು ಸಿದ್ಧತೆ ನಡೆಯುತ್ತಿದೆ.ಕೋವಿಡ್‌ ಕೇರ್‌ ಸೆಂಟರ್‌ಗಳು ಭರ್ತಿ:ಜಿಲ್ಲೆಯ ಕೋವಿಡ್‌ ಕೇರ್‌ ಸೆಂಟರ್‌ ಗಳುಸೋಂಕಿತರಿಂದ ಭರ್ತಿಯಾಗು ತ್ತಿವೆ.ಇನ್ನು ತಾಲೂಕುಗಳಲ್ಲೂ ಕೋವಿಡ್‌ ಕೇರ್‌ಸೆಂಟರ್‌ ತೆರೆಯಲಾಗಿದೆ. ಅಲ್ಲಿ ಈಗಾಗಲೇಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

5051 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ 5091 ಸಕ್ರಿಯಪ್ರಕರಣಗಳಿವೆ. ಇದರಲ್ಲಿ ಸರ್ಕಾರಿ ಆಸ್ಪತ್ರೆ 604, ಖಾಸಗಿಆಸ್ಪತ್ರೆಗಳಲ್ಲಿ 194, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 988 ಹಾಗೂಮನೆಗಳಲ್ಲಿ 3405ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸೌಕರ್ಯ: ಈ ಬಾರಿ ಕೊರೊನಾ ಸೋಂಕಿನ ಪ್ರಮಾಣಹೆಚ್ಚಾಗಿರುವುದರಿಂದ ನಿಯಂತ್ರಿಸಲು ಆರೋಗ್ಯ ಇಲಾಖೆ ಹಾಗೂಜಿಲ್ಲಾಡಳಿತ ಶ್ರಮ ವಹಿಸುತ್ತಿದ್ದರೂ , ನಿಯಂತ್ರಣಕ್ಕೆ ಬರುತ್ತಿಲ್ಲ.ಆಸ್ಪತ್ರೆಗಳಲ್ಲಿನ ಚಿಕಿತ್ಸೆ, ಮೂಲಭೂತ ಸೌಲಭ್ಯ ಒದಗಿಸಲಾಗುತ್ತಿದೆ.

ಆಕ್ಸಿಜನ್‌ಬೆಡ್‌ಖಾಲಿ ಇಲ್ಲ

ಮಿಮ್ಸ್‌ನಲ್ಲಿ 377 ಬೆಡ್‌ ವ್ಯವಸ್ಥೆಮಾಡಲಾಗಿದೆ. ಅದರಲ್ಲಿ 303 ಆಕ್ಸಿಜನ್‌ ಬೆಡ್‌ಗಳಿದ್ದು ಎಲ್ಲವೂ ಭರ್ತಿಯಾಗಿವೆ. ಬೆಳ್ಳೂರಿನಆದಿಚುಂಚನಗಿರಿ ಆಸ್ಪತ್ರೆಯಲ್ಲಿ 48 ಆಕ್ಸಿಜನ್‌ಬೆಡ್‌, 28 ವೆಂಟಿಲೇಟ್‌ಗಳಿವೆ. ಎಲ್ಲವೂಭರ್ತಿಯಾಗಿವೆ. ಇನ್ನುಳಿದಂತೆ ಜಿಲ್ಲೆಯಯಾವ ಆಸ್ಪತ್ರೆಗಳಲ್ಲೂ ಆಕ್ಸಿಜನ್‌ಬೆಡ್‌ಗಳಿಲ್ಲ.

ಎಚ್‌.ಶಿವರಾಜು

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.