ಸಿಲಿಂಡರ್ ಪೈಪ್‌ಗೆ ಬೆಂಕಿ: ತಪಿದ ಅನಾಹುತ
Team Udayavani, Jan 31, 2021, 6:09 PM IST
ಮಂಡ್ಯ: ನಗರದ ರೈತ ಸಭಾಂಗಣದ ಸಂಕೀರ್ಣದಲ್ಲಿರುವ ಮಹಾರಾಜ ಗ್ರ್ಯಾಂಡ್ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಶನಿವಾರ ಮಧ್ಯಾಹ್ನ 12 ಗಂಟೆಗೆ ನಡೆದಿದೆ.
ಹೋಟೆಲ್‌ನ ಹಿಂಭಾಗದಲ್ಲಿ ಗ್ಯಾಸ್ ಸಿಲಿಂಡರ್‌ನ ಪೈಪ್‌ನಲ್ಲಿ ಬೆಂಕಿ ಕಾಣಿಸಿ ಕೊಂಡು ಉರಿಯಲಾರಂಭಿಸಿದೆ. ಇದರಿಂದ ಹೋಟೆಲ್ ನೊಳಗೆ ದಟ್ಟ ಹೊಗೆ ಕಾಣಿಸಿಕೊಂಡಿತು. ಇದರಿಂದ ಗ್ರಾಹಕರು ಆತಂಕದಿಂದ ಜೋರಾಗಿ ಕಿರುಚುತ್ತಾ ಹೊರಗೆ ಓಡಿ ಬಂದರು. ಅಷ್ಟರಲ್ಲಿ ಹೋಟೆಲ್‌ನ ಸಿಬ್ಬಂದಿ ಬೆಂಕಿ ಹಾರಿಸಲು ಮುಂದಾದರೂ ಗ್ಯಾಸ್ ಸೋರಿ ಕೆಯು ಹೆಚ್ಚಾಗಿ ಉರಿಯಲಾರಂಭಿಸಿದೆ.
ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು. ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವ ಪೈಪ್‌ಗ್ಳು ಹಳೆಯದಾಗಿದ್ದರಿಂದ ಬೆಂಕಿಯ ಕಾವು ಹೆಚ್ಚಾಗಿ ಒಡೆದು ಹೋಗಿವೆ.
ಇದನ್ನೂ ಓದಿ:ಅನುದಾನ ಸಮರ್ಪಕ ಸದ್ಬಳಕೆಯಾಗಲಿ
ಒಂದೇ ಜಾಗದಲ್ಲಿ ಸುಮಾರು 8 ಗ್ಯಾಸ್ ಸಿಲಿಂಡರ್‌ಗಳನ್ನು ಇರಿಸಲಾಗಿತ್ತು. ಹೋಟೆಲ್ ಸಿಬ್ಬಂದಿಗಳ ಮುನ್ನೆಚ್ಚರಿಕೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.