ಮಂಡ್ಯದಲ್ಲಿ ಸೋಂಕಿಗೆ ಮೊದಲ ಬಲಿ: ಕೊವಿಡ್ ಆಸ್ಪತ್ರೆಗೆ ದಾಖಲಾಗಿ 10 ನಿಮಿಷದಲ್ಲೇ ಸಾವು
Team Udayavani, Jul 7, 2020, 12:28 PM IST
ಮಂಡ್ಯ: ದಿನನಿತ್ಯ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುದನ್ನು ಕಾಣುತ್ತಿದ್ದ ಜಿಲ್ಲೆಯ ಜನತೆಗೆ ಮತ್ತೊಂದು ಸುದ್ದಿ ಆಘಾತ ನೀಡಿದೆ. ಕಳೆದ ರಾತ್ರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೊದಲ ಬಲಿಯಾಗಿದೆ.
ಜಿಲ್ಲೆಯ 55 ವರ್ಷದ ವ್ಯಕ್ತಿ ಕೋವಿಡ್ ವೈರಸ್ ಕಾರಣದಿಂದ ಸಾವನ್ನಪ್ಪಿದ್ದಾರೆ. ಈತ ಸೋಮವಾರ ರಾತ್ರಿ ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಜು.5ರಂದು ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದರು. ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆ ಸಿಬ್ಬಂದಿ ಕೋವಿಡ್ ಟೆಸ್ಟ್‌ಗೆ ಒಳಪಡಿಸಿದ್ದರು. ಬಳಿಕ ವ್ಯಕ್ತಿಯ ಸ್ವ್ಯಾಬ್ ರಿಪೋರ್ಟ್ ಪಾಸಿಟಿವ್ ಎಂದು ಮಾಹಿತಿ ಬಂದಿದೆ.
ಕೋವಿಡ್ ಪಾಸಿಟಿವ್ ಮಾಹಿತಿ ಸಿಗುತ್ತಿದ್ದಂತೆ ವ್ಯಕ್ತಿಯನ್ನು ಮಂಡ್ಯ ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಮಂಡ್ಯ ಕೋವಿಡ್ ಆಸ್ಪತ್ರೆಗೆ ಬಂದ 10 ನಿಮಿಷದೊಳಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮಂಡ್ಯ ಡಿಹೆಚ್‌ಓ ಮಂಚೇಗೌಡ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.