RSS ಮುಖಂಡರಿಂದ ಧ್ವಜಾರೋಹಣ: ಮುಖ್ಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Feb 5, 2024, 9:15 PM IST
ಮಂಡ್ಯ: ಗಣರಾಜ್ಯೋತ್ಸವ ದಿನದಂದು ಸರಕಾರಿ ನಿಯಮವನ್ನು ಉಲ್ಲಂಘಿಸಿ ಆರೆಸ್ಸೆಸ್ ಮುಖಂಡರಿಂದ ಸರಕಾರಿ ಶಾಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುಖ್ಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.
ಜ.26ರಂದು ಗಣರಾಜ್ಯೋತ್ಸವ ದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯಮಗಳ ಪ್ರಕಾರ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಅಥವಾ ಮುಖ್ಯ ಶಿಕ್ಷಕರು ಧ್ವಜಾರೋಹಣ ಮಾಡಬೇಕು. ಅವರಿಬ್ಬರು ಇದ್ದರೂ ಆರೆಸ್ಸೆಸ್ ಸಂಚಾಲಕರಿಂದ ಧ್ವಜಾರೋಹಣ ಮಾಡುವ ಮೂಲಕ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ದೂರಿದ್ದಾರೆ.
ಇದಕ್ಕೆ ಶಾಲೆಯ ಮುಖ್ಯ ಶಿಕ್ಷಕಿ ಸುಶೀಲಮ್ಮ ಕಾರಣರಾಗಿದ್ದಾರೆ. ವಿದ್ಯಾರ್ಥಿಗಳಲ್ಲಿ ಹಿಂದುತ್ವವನ್ನು ಬಿತ್ತಿ ಗೊಂದಲ ಮೂಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಲೆಕ್ಕಿಸದೆ ಪ್ರತ್ಯಕ್ಷವಾಗಿ ಶಾಲಾ ಶಿಕ್ಷಣ ಇಲಾಖೆಗೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸುವುದಾಗಿ ದೂರಿನಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.