ಕೋವೀಡ್‌ 19 ವಾರಿಯರ‍್ಸ್‌ಗೆ ಪುಪ್ಷವೃಷ್ಟಿ

Team Udayavani, May 13, 2020, 9:55 AM IST

corona-variya

ನಾಗಮಂಗಲ: ಕಳೆದ 30 ದಿನಗಳಿಂದ ವಿಧಿಸಿದ್ದ ಪಟ್ಟಣದ ಕಂಟೈನ್ಮೆಂಟ್‌ ಝೊನ್‌ ಪ್ರದೇಶವನ್ನು ಮಂಗಳವಾರ ಬೆಳಿಗ್ಗೆ ತೆರವುಗೊಳಿಸಲಾಯಿತು. ಜಿಲ್ಲಾಧಿಕಾರಿ ಗಳ ಆದೇಶದಂತೆ ತಹಶೀಲ್ದಾರ್‌ ಕುಂಞ ಅಹಮದ್‌ ನೇತೃತ್ವದಲ್ಲಿ ಸಾರ್ವಜನಿಕರ ಅಭಿನಂದನೆಗಳೊಂದಿಗೆ ತೆರವು  ಗೊಳಿಸಿ ನಿರ್ಬಂಧ ಮುಕ್ತಗೊಳಿಸಲಾಯಿತು.

ತಹಶೀಲ್ದಾರ್‌ ಕುಂಞ ಅಹಮದ್‌ ಮಾತನಾಡಿ, ನಾಗಮಂಗಲ ಪುರಸಭಾ ವ್ಯಾಪ್ತಿಯ ವಾರ್ಡ್‌ ಸಂಖ್ಯೆ 12, 14, 15, 16ರಲ್ಲಿ ಮುಸ್ಲಿಂ ಧರ್ಮಗುರುಗಳು ನೆಲೆಸಿ ದ್ದ ಹಿನ್ನೆಲೆಯಲ್ಲಿ 28 ದಿನ ಕಂಟೈನ್ಮೆಂಟ್‌ ಝೊನ್‌ ಎಂದು ಘೋಷಿಸಲಾಗಿತ್ತು.

ಕಳೆದ 28 ದಿನಗಳಲ್ಲಿ ಯಾವುದೇ ಹೊಸ ಕೋವಿಡ್‌-19 ಪಾಸಿಟಿವ್‌ ಪ್ರಕರಣಗಳು ವರದಿಯಾಗದ ಹಿನ್ನೆಲೆಯಲ್ಲಿ ಸದರಿ ನಿಯಂತ್ರಣ ಪ್ರದೇಶ ಮತ್ತು ಬಫ‌ರ್‌ ಝೋನ್‌ ವ್ಯಾಪ್ತಿಯ ಪ್ರದೇಶವನ್ನು ಮಾನ್ಯ ಜಿಲ್ಲಾಧಿಕಾರಿ ಆದೇಶದ ಮೇರೆಗೆ ತೆರವು  ಗೊಳಿಸಿ ಸಾರ್ವಜನಿಕರ ಚಟುವಟಿಕೆಗೆ ಅನುವು ಮಾಡಿಕೊಡಲಾಗುತ್ತಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಧನಂಜಯ್‌  ಮಾತನಾಡಿ, ಕಳೆದ 28 ದಿನಗಳಿಂದ ಕಂಟೈನ್ಮೆಂಟ್‌ ಝೊನ್‌ ನಲ್ಲಿದ್ದ ಈ ಪ್ರದೇಶ ಮುಕ್ತವಾಗಿದೆ. ಆದರೆ ಕೊರೋನದಿಂದ ದೇಶ ಮುಕ್ತವಾಗಿಲ್ಲ, ಸೋಂಕು ಯಾವಾಗ ಬೇಕಾದರೂ ಯಾರಿ  ಗಾದರೂ ಬರಬಹುದು. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ಮಾರ್ಗ ಸೂಚಿಗಳನ್ನು ತಪ್ಪದೇ ಪಾಲಿಸ  ಬೇಕು ಎಂದು ಹೇಳಿದರು.

ಸಾರ್ವಜನಿಕರು ಚಪ್ಪಾಳೆ ತಟ್ಟಿ ವಂದೇ ಮಾತರಂ ಘೋಷಣೆ ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು. ತಹಶೀಲ್ದಾರ್‌ ಕುಂಞಿ ಅಹಮದ್‌, ತಾಲೂಕು ಆರೋಗ್ಯ ಮುಖ್ಯಾಧಿಕಾರಿ ಡಾ.ಧನಂಜಯ, ಮುಖ್ಯಾಧಿಕಾರಿ ಕೃಷ್ಣಪ್ರಸಾದ್‌, ಇಒ ಅನಂತರಾಜು, ಸಿಪಿಐ ರಾಜೇಂದ್ರ, ಪಿಎಸ್‌ಐ ರವಿಕಿರಣ್‌ ಹಾಜರಿದ್ದರು.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.