ಸರ್ಕಾರದ ಸಲಹೆ, ಸೂಚನೆ ಪಾಲಿಸಿ
Team Udayavani, Mar 20, 2020, 3:31 PM IST
ಹುಣಸೂರು: ಬೇರೆ ರಾಜ್ಯಗಳಿಂದ ವಾಪಸ್ಸಾಗುತ್ತಿರುವ ಜನರು ಸೇರಿದಂತೆ ಗ್ರಾಮಸ್ಥರಿಗೆ ಜ್ವರ, ಕೆಮ್ಮು, ತಲೆನೋವು, ಶೀತ ಸೇರಿದಂತೆ ಆರೋಗ್ಯದಲ್ಲಿ ಏರುಪೇರಾದರೆ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ತೆರಳಿ, ಚಿಕಿತ್ಸೆ ಪಡೆದುಕೊಳ್ಳುವುದು ಒಳಿತು ಎಂದು ಡಾ.ಜೋಗೇಂದ್ರನಾಥ್ ತಿಳಿಸಿದರು.
ತಾಲೂಕಿನ ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಕೋವಿಡ್ 19 ವೈರಸ್ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯ ಅನಾರೋಗ್ಯ ಕಾಡಿದರೆ ತಾತ್ಸಾರ ಮಾಡದೆ ನಿಮ್ಮ ವೈದ್ಯರು ಅಥವಾ ಹತ್ತಿರದ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯಬೇಕು. ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್‌ನಿಂದ ಕಂಗೆಟ್ಟಿದ್ದು, ವೈದ್ಯ ಲೋಕಕ್ಕೆ ಸವಾಲಾಗಿ ಪರಿಣಮಿಸಿದೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆ ಗಳು ಸರ್ಕಾರದ ಆದೇಶ ಹಾಗೂ ಆರೋಗ್ಯ ಇಲಾಖೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು. ಕೋವಿಡ್ 19 ಸೋಂಕು ಕುರಿತ ಜಾಗೃತಿ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.