ಮಾಜಿ ಸಂಸದ ಹಿರಿಯ ರಾಜಕೀಯ ಮುತ್ಸದ್ಧಿ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲು

Team Udayavani, Jul 4, 2021, 6:07 PM IST

ಮಾಜಿ ಸಂಸದ ಹಿರಿಯ ರಾಜಕೀಯ ಮುತ್ಸದ್ಧಿ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲು

ಮಂಡ್ಯ: ರಾಜಕೀಯ ಹಿರಿಯ ಮುತ್ಸದ್ಧಿ, ರೈತ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡರು ಶ್ವಾಸಕೋಶ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 15 ದಿನಗಳ ಹಿಂದೆ ಶ್ವಾಸಕೋಶದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ನಾಳೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ.

೧೫ ದಿನಗಳಿಂದಲೂ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಚಿಕಿತ್ಸೆಯಿಂದ ಚೇತರಿಕೆ ಕಂಡು ಬಂದಿಲ್ಲ. ಆದ್ದರಿಂದ ಮದ್ದೂರಿನ ಭಾರತೀನಗರ ನಮ್ಮ ಆಸ್ಪತ್ರೆ ಜಿ.ಮಾದೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಲಾಗುವುದು ಎಂದು ಮಾದೇಗೌಡ ಪುತ್ರ ವಿಧಾನ ಪರಿಷತ್ ಮಾಜಿ ಸದಸ್ಯ ಮಧುಮಾದೇಗೌಡ ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಎರಡು ವರ್ಷ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ : ಗೋವಿಂದ ಕಾರಜೋಳ

94  ವರ್ಷದ ಮುತ್ಸದ್ಧಿಯಾಗಿರುವ ಜಿ.ಮಾದೇಗೌಡರು, ಜಿಲ್ಲೆಯ ಹಿರಿಯ ರಾಜಕಾರಣಿ, ರೈತ ಹೋರಾಟಗಾರರಾಗಿದ್ದು, ಕಾವೇರಿ ಹೋರಾಟದ ಚಳುವಳಿಯಲ್ಲಿ ಮುಂಚೂಣಿ ನಾಯಕರಾಗಿದ್ದರು. ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ನಂತರ 1989 ಹಾಗೂ 1991 ರಲ್ಲಿ ಎರಡು ಬಾರಿ ಲೋಕಸಭೆಗೆ ಸ್ಪರ್ಧಿಸಿ ಅಲ್ಲಿಯೂ ಜಯಗಳಿಸಿ ಸೋಲಿಲ್ಲದ ಸರದಾರರಾಗಿ ಗುರುತಿಸಿಕೊಂಡಿದ್ದರು.

ಆಸ್ಪತ್ರೆಗೆ ದಾಖಲಾಗಿರುವುದರಿಂದ ಅವರ ಅಭಿಮಾನಿಗಳು, ಹಿತೈಷಿಗಳು, ರಾಜಕಾರಣಿಗಳು, ಕಾರ್ಯಕರ್ತರು ಶೀಘ್ರ ಗುಣಮುಖರಾಗಿ ಬರಲೆಂದು ಪ್ರಾರ್ಥಿಸುತ್ತಿದ್ದಾರೆ.

ಟಾಪ್ ನ್ಯೂಸ್

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.