ರಾಮನಗರದಿಂದಲೇ ಕಣಕ್ಕೆ: ಕುಮಾರಸ್ವಾಮಿ

Team Udayavani, May 29, 2017, 2:23 PM IST

170528kpn89.jpg

ಮಂಡ್ಯ: “ಮುಂದಿನ ಚುನಾವಣೆಯಲ್ಲಿ ನಾನು ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ರಾಮನಗರದಿಂದಲೇ ನನ್ನ ಸ್ಪರ್ಧೆ ಖಚಿತ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ರಾಮನಗರದಲ್ಲಿ ಸ್ಪರ್ಧೆ ಮಾಡುವುದರಿಂದ ಹಿಂದೆ ಸರಿಯುವುದಿಲ್ಲ. ಉತ್ತರ ಕರ್ನಾಟಕದಿಂದಲೂ ಸ್ಪರ್ಧೆ
ಮಾಡುವಂತೆ ಒತ್ತಡವಿದೆ. ಈ ವಿಷಯವಾಗಿ ಸಮಯ ಬಂದಾಗ ಸೂಕ್ತ ನಿರ್ಧಾರ ಪ್ರಕಟಿಸುತ್ತೇನೆ ಎಂದು
ಸುದ್ದಿಗಾರರಿಗೆ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಮ್ಮ ಪಕ್ಷದಲ್ಲಿ ಅಭ್ಯರ್ಥಿಯಾಗಲು ಎಲ್ಲಾ ಕಡೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಎಲ್ಲರಿಗೂ ಟಿಕೆಟ್‌ ಕೊಡಲಾಗುವುದಿಲ್ಲ. ಆದರೆ, ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಭಿನ್ನಾಭಿಪ್ರಾಯಗಳನ್ನು ದೂರಸರಿಸಿ ಸಮಾಧಾನಪಡಿಸುವ ಕಾರ್ಯದಲ್ಲಿ ತೊಡಗಿದ್ದೇನೆ. ಟಿಕೆಟ್‌ ಆಕಾಂಕ್ಷಿಗಳಲ್ಲಿ ಗೊಂದಲವಿದೆಯಷ್ಟೇ ಬಂಡಾಯಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ. ಪಕ್ಷದೊಳಗೆ ಸಣ್ಣಪುಟ್ಟ ಸಮಸ್ಯೆಗಳಿವೆ. ಅವೆಲ್ಲವೂ ಬಗೆಹರಿಸಲಾಗದಷ್ಟು ಕ್ಲಿಷ್ಟಕರವೇನಲ್ಲ. ಸದ್ಯದಲ್ಲೇ ಅದೆಲ್ಲವನ್ನೂ ತೀರ್ಮಾನ ಮಾಡಲಾಗುವುದು. ಜಿ.ಟಿ.ದೇವೇಗೌಡರು ಪಕ್ಷದಲ್ಲಿ ಸರಿಯಾಗೇ ಇದ್ದಾರೆ. ಮುಂದೆ ಅವರು ಸರಿಹೋಗುತ್ತಾರೆ ಎಂದು ಚುಟುಕಾಗಿ ಉತ್ತರಿಸಿದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.