ಗ್ರಾಪಂ ನೌಕರರ ಬೇಡಿಕೆ ಈಡೇರಿಸಿ


Team Udayavani, Feb 24, 2020, 5:08 PM IST

mandya-tdy-2

ಮದ್ದೂರು: ಕೇಂದ್ರ -ರಾಜ್ಯ ಸರ್ಕಾರಗಳು ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಕ್ರಮ ವಹಿಸಿ ನೌಕರರ ಹಿತ ಕಾಯಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್‌ ಆಗ್ರಹಿಸಿದರು.

ಪಟ್ಟಣದ ಎಚ್‌.ಕೆ.ವಿ.ನಗರದ ಶಿವ ಕನ್ವೆನ್ಷನ್‌ ಹಾಲ್‌ನಲ್ಲಿ ಗ್ರಾಪಂ ನೌಕರರ ಸಂಘ ಆಯೋಜಿಸಿದ್ದ 5ನೇ ಮಂಡ್ಯ ಜಿಲ್ಲಾ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸೇವೆ ಕಾಯಂಗೊಳಿಸಿ: ಗ್ರಾಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ 20 ತಿಂಗಳಿಂದಲೂ ವೇತನ ಬಿಡುಗಡೆ ಮಾಡದೆ ತಾರತಮ್ಯವೆಸಗಲಾಗುತ್ತಿದೆ. ತೆರಿಗೆ ವಸೂಲಾತಿ ಮಾಡದ ನೆಪದಲ್ಲಿ ನೌಕರರ ಬೇಡಿಕೆಗಳ ಈಡೇರಿಕೆಗೆ ನಿರ್ಲಕ್ಷ್ಯ ವಹಿಸಿದ್ದು ಕೂಡಲೇ ಸರ್ಕಾರ ನೌಕರರನ್ನು ಕಾಯಂ ಗೊಳಿಸುವಂತೆ ಒತ್ತಾಯಿಸಿದರು.

ಬೇಡಿಕೆಗಳು: ಕನಿಷ್ಠ 21 ಸಾವಿರ ವೇತನ ನೀಡುವ ಜತೆಗೆ ಬಿಲ್‌ಕಲೆಕ್ಟರ್‌ ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗೆ ಸಿ ದರ್ಜೆ ವೇತನ ಶ್ರೇಣಿ ಪಂಪ್‌ ಆಪರೇಟರ್‌ ಅಟೆಂಡರ್‌, ಪೌರ ಕಾರ್ಮಿಕರಿಗೆ ಡಿ. ದರ್ಜೆ ವೇತನ ಶ್ರೇಣಿ ನಿಗದಿಗೊಳಿಸಬೇಕು. ಬಜೆಟ್‌ ನಲ್ಲಿ ಘೋಷಣೆ ಮಾಡುವ ಜತೆಗೆ ವೇತನಕ್ಕಾಗಿ 890 ಕೋಟಿ ರೂ.ಹಣದ ಅವಶ್ಯಕತೆಯಿದ್ದು 518 ಕೋಟಿ ರೂ. ಮಾತ್ರ ಹಿಂದಿನ ಸರ್ಕಾರ ಮಂಜೂರು ಮಾಡಿದ್ದು ಕೂಡಲೇ ಉಳಿಕೆ ಹಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು. ಈ ಮುನ್ನ ಮೆರವಣಿಗೆ ನಡೆಸಿ ಕಾರ್ಯಕ್ರಮ ಸ್ಥಳ ತಲುಪಿದರು.

ಸಿಐಟಿಯು ಸಂಘಟನೆ ರಾಜ್ಯ ಉಪಾಧ್ಯಕ್ಷ ರಾಮಕೃಷ್ಣಯ್ಯ, ಸಿ.ಕುಮಾರಿ, ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ರಾಮಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಆರ್‌.ರಾಮು, ಪದಾಧಿಕಾರಿಗಳಾದ ಮೊದೂರ್‌ ನಾಗರಾಜು, ಎಂ.ಎಂ.ಶಿವಕುಮಾರ್‌, ದೇವೇಗೌಡ, ಚಲುವರಾಜು, ಆನಂದ್‌, ಬಸವರಾಜು ಇದ್ದರು.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.