ಮಂಡ್ಯದಲ್ಲಿ ಅಂಬರೀಷ್ ದಾಖಲೆ ಮುರಿದ ಎಚ್.ಡಿ.ಕುಮಾರಸ್ವಾಮಿ
Team Udayavani, Jun 4, 2024, 9:26 PM IST
ಮಂಡ್ಯ: ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆ ಮತದಿಂದ ಗೆಲುವು ಸಾಧಿಸುವ ಮೂಲಕ ಅಂಬರೀಷ್ ದಾಖಲೆಯನ್ನು ಸರಿಗಟ್ಟಿದ್ದಾರೆ.
1998ರಲ್ಲಿ ಮಾಜಿ ಸಚಿವ ಹಾಗೂ ನಟ ದಿವಂಗತ ಅಂಬರೀಷ್ 1,80,523 ಮತಗಳಿಂದ ಗೆದ್ದು ದಾಖಲೆ ಬರೆದಿದ್ದರು. ಇದೀಗ ಎಚ್.ಡಿ.ಕುಮಾರಸ್ವಾಮಿ 2,84,620 ಮತಗಳಿಂದ ಗೆದ್ದು ಹೊಸ ದಾಖಲೆ ಬರೆದಿದ್ದಾರೆ. ಆದರೆ ಲೋಕಸಭೆ ಉಪಚುನಾವಣೆಗೆ ಬಂದರೆ ಎಲ್.ಆರ್.ಶಿವರಾಮೇಗೌಡ ಮುಂದಿದ್ದಾರೆ.
2018ರ ಲೋಕಸಭೆ ಉಪಚುನಾವಣೆಯಲ್ಲಿ ಎಲ್.ಆರ್.ಶಿವರಾಮೇಗೌಡ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ವಿರುದ್ಧ 3,24,943 ಮತಗಳ ಅಂತರದಿಂದ ಗೆದ್ದು ದಾಖಲೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.