ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಹೆಚ್ಚಿದ ನೀರಿನ ಮಟ್ಟ; ಪ್ರವಾಹದ ಭೀತಿ
Team Udayavani, Jul 11, 2022, 10:35 AM IST
ಶ್ರೀರಂಗಪಟ್ಟಣ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ, ನಿಮಿಷಾಂಭ ದೇಗುಲದ ಬಳಿ ಸ್ನಾನಘಟ್ಟ, ಭಕ್ತರ ಸ್ನಾನ ಗೃಹ ಜಲಾವೃತಗೊಂಡಿದೆ ಈ ಹಿನ್ನಲೆ ದೇಗುಲದ ಬಳಿ ನದಿಗೆ ಬ್ಯಾರಿಕೇಡ್ ಹಾಕಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ಭಾರಿ ಮಳೆಯ ಪರಿಣಾಮ ಕೆಆರ್‌ಎಸ್ ಜಲಾಶಯ ನೀರಿನ ಮಟ್ಟ ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಪ್ರವಾಹದಿಂದ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ರೈತರ ಜಮೀನಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗುವ ಸಂಭವವಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ.
ಇದನ್ನೂ ಓದಿ:ಬೈತಡ್ಕ ಪ್ರಕರಣ: ಅಪಘಾತವೆಂದು ಕರೆ ಮಾಡಿದ್ದು11.52ಕ್ಕೆ, ಆದರೆ ಕಾರು ಬಿದ್ದದ್ದು 12.02ಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.