ಬಿಡುಗಡೆ ಖಂಡಿಸಿ ಅಕ್ಷರ ದಾಸೋಹ ನೌಕರರ ಧರಣಿ

Team Udayavani, Apr 12, 2022, 3:21 PM IST

Untitled-1

ಮಂಡ್ಯ: 60 ವರ್ಷ ವಯೋಮಾನದ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿರುವ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮ ಖಂಡಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತರು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಸರ್‌ಎಂವಿ ಪ್ರತಿಮೆ ಎದುರು ಜಮಾ ಯಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮಾರ್ಗವಾಗಿ ಜಿಪಂ ಕಚೇರಿಗೆ ತೆರಳಿ ಧರಣಿ ನಡೆಸಿದರು.

ಮರು ಆದೇಶ ನೀಡಿ: ಮಧ್ಯಾಹ್ನದ ಬಿಸಿಯೂಟ ಯೋಜನೆ ಪ್ರಾರಂಭವಾದಾಗಿನಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆ ಗಟ್ಟಲು ಶಿಕ್ಷಣ ಇಲಾಖೆ ಸರ್ಕಾರಿ ಮತ್ತು ಅನು ದಾನಿತ ಶಾಲೆಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿ ಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡಿಗಂಟು ನೀಡಿ ಬಿಡು ಗಡೆ ಮಾಡಬೇಕು. ಮಾ.31, 2022ಕ್ಕೆ ಬಿಸಿ ಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರ ಡಿಸಿರುವ ಸುತ್ತೋಲೆ ಬದಲಾಯಿಸಿ ಏ.10, 2022ಕ್ಕೆ ಮರು ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕರೆಂದು ಗುರುತಿಸಿ: ಬಜೆಟ್‌ನಲ್ಲಿ ಬಿಸಿ ಯೂಟ ನೌಕರರಿಗೆ ಹೆಚ್ಚಳ ಮಾಡಿದ 1 ಸಾವಿರ ರೂ. ವೇತನವನ್ನು ಜನವರಿ 2022ರಿಂದ ಅನ್ವಯಿಸಿ ಜಾರಿ ಮಾಡಬೇಕು. ಬಿಸಿಯೂಟ ಯೋಜನೆ ಕಾಯಂ ಮಾಡಬೇಕು. ಕಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇ ಳದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ. ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ನಮ್ಮ ರಾಜ್ಯದಲ್ಲಿ ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 6 ಸಾವಿರ, 5 ಸಾವಿರ ರೂ. ಹೆಚ್ಚಳ ಮಾಡಬೇಕು. ಬೇಸಿಗೆ ಮತ್ತು ದಸರಾ ರಜೆ ವೇತನ ಕಟ್ಟಿಕೊಡ ಬೇಕು. ಎಲ್ಲರಿಗೂ ಅನ್ವಯವಾಗದೇ ಇರುವ ಮಾನ್‌ -ಧನ್‌ ಯೋಜನೆ ಮಾಡಿಸಲು ಇಲಾಖೆ ಯಿಂದ ಒತ್ತಾಯಿಸಬಾರದು ಎಂದು ಆಗ್ರಹಿಸಿದರು.

ಮೇಲ್ವಿಚಾರಣೆ ನಡೆಸಿ: ಶಾಲಾ ಅವ ಧಿ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ಇವರಿಗೆ ನೀಡಿ. ಈ ಯೋಜನೆಯಿಂದ ವೇತನ ನೀಡಬೇಕು. ಬಿಸಿಯೂಟ ನೌಕರರನ್ನು ಕಾಯಂ ಮಾಡಿ ಶಾಸನಾತ್ಮಕ ಸವಲತ್ತು ಜಾರಿ ಮಾಡಬೇಕು. ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀನೊಳಗೆ ವೇತನ ಪಾವತಿ ಮಾಡಬೇಕು. ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆಯಲ್ಲಿಯೇ ಮೇಲ್ವಿಚಾರಣೆ ನಡೆಸಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ 2 ಜನ ಅಡುಗೆಯ ವರು ಇರಲೇಬೇಕು ಎಂದು ಒತ್ತಾಯಿಸಿದರು.

ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಮಹದೇವಮ್ಮ, ಸಿ.ಕುಮಾರಿ, ಕೆ.ಎಸ್‌. ಸುನೀತಾ, ಸುನಂದ, ಲಕ್ಷ್ಮೀ, ವೆಂಕಟಲಕ್ಷ್ಮೀ, ಹೇಮಾವತಿ, ಭಾಗ್ಯಮ್ಮ, ಶಾರದಮ್ಮ, ಸುನಂದಾ, ಮಂಜುಳಾ ಮತ್ತಿತರರಿದ್ದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.