Lok Sabha polls; ನಾನೇ ಮಂಡ್ಯ ಕ್ಯಾಂಡಿಡೇಟ್‌: ಸುಮಲತಾ ಅಂಬರೀಷ್‌ ಮತ್ತೆ ವಿಶ್ವಾಸ

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್‌ ಶೇಕಡ ನೂರರಷ್ಟು ನನಗೇ ಸಿಗುತ್ತೆ ; ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ

Team Udayavani, Mar 3, 2024, 7:04 PM IST

Lok Sabha polls; ನಾನೇ ಮಂಡ್ಯ ಕ್ಯಾಂಡಿಡೇಟ್‌: ಸುಮಲತಾ ಅಂಬರೀಷ್‌ ಮತ್ತೆ ವಿಶ್ವಾಸ

ಮಂಡ್ಯ: ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್‌ ಶೇಕಡ ನೂರರಷ್ಟು ನನಗೆ ಸಿಗಲಿದೆ. ಕರ್ನಾಟಕದಲ್ಲಿ ಯಾವಾಗ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಲಿದೆಯೋ, ಅಂದೇ ನನ್ನ ಹೆಸರು ಕೂಡ ಬರಲಿದೆ ಎಂದು ಸಂಸದೆ ಸುಮಲತಾ ಅಂಬರೀಷ್‌ ವಿಶ್ವಾಸ ವ್ಯಕ್ತಪಡಿಸಿದರು.

ನಾಗಮಂಗಲದ ಆದಿಚುಂಚನಗಿರಿಯಲ್ಲಿ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಟಿಕೆಟ್‌ ನನಗೆ ಸಿಗಲಿದ್ದು ನೂರಕ್ಕೆ ನೂರರಷ್ಟು ವಿಶ್ವಾಸವಿದೆ ಎಂದು ತಿಳಿಸಿದರು.

ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ಬರಲು ಹೇಳಿದರೆ ಮಾತ್ರ ಹೋಗುತ್ತೇನೆ. ಆ ತರಹದ ಯೋಚನೆಯಂಥೂ ಸದ್ಯಕ್ಕಿಲ್ಲ. ಚುನಾವಣೆ ತಯಾರಿಗೆ ಯಾವುದೇ ನಿರ್ದಿಷ್ಟ ಯೋಜನೆ ಮಾಡಿಲ್ಲ. ಕಳೆದ ಬಾರಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಯಾವುದೇ ಒಂದು ಅನುಭವ ಇಲ್ಲದೆ ಚುನಾವಣೆಗೆ ನಿಂತಿದ್ದೆ. ನನಗೆ ಬೇಕಾದವರು ನಿಮ್ಮ ಜತೆ ಇರುತ್ತೇವೆ ಎಂದು ಗಟ್ಟಿಯಾಗಿ ನಿಂತಿದ್ದರು. ಇವಾಗ ಸಂದರ್ಭ ಬೇರೆ ಇದೆ. ಪಕ್ಷದ ಚಿಹ್ನೆಯಿಂದ ಸ್ಪರ್ಧಿಸುತ್ತಿದ್ದು ಪಕ್ಷ, ಪಕ್ಷದ ನಾಯಕರು ಏನು ಹೇಳುತ್ತಾರೆ ನೋಡಬೇಕು. ಇದು ಬೇರೆ ರೀತಿಯಲ್ಲಿ ಚುನಾವಣೆ ನಡೆಯುತ್ತದೆ. ಹೋರಾಟ, ಪ್ರಚಾರದಲ್ಲಿ ವ್ಯತ್ಯಾಸ ಇರಲಿದೆ ಎಂದರು.

ನಟ ಯಶ್‌ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲ್ಲ. ರಾಜಕಾರಣ ಗಲೀಜು ಅಂತ ಹೇಳಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ರಾಜಕೀಯ ಟೀಕೆ ಬಗ್ಗೆ ತಿಳಿದುಕೊಂಡಿದ್ದಾರೆ. ಪ್ಯಾನ್‌ ಇಂಡಿಯಾ ನಟರಾಗಿದ್ದು ನಾನು ನಿರೀಕ್ಷೆ ಮಾಡುವುದು ಸರಿಯಲ್ಲ. ಯಶ್‌ ಬರುತ್ತೇನೆ ಎಂದರೆ ಸಂತೋಷಪಡುತ್ತೇನೆ ಎಂದರು.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.