Minister Satish Jarkiholi ಸತ್ಯ ಹೇಳಿದರೆ ಕಲ್ಲಿನಲ್ಲಿ ಹೊಡೆಯುತ್ತಾರೆ
Team Udayavani, Jul 28, 2024, 10:09 PM IST
ಮಂಡ್ಯ: ಸಮಾಜದಲ್ಲಿ ಹೋರಾಟವು ಕಲ್ಲು, ಮುಳ್ಳುಗಳಿಂದ ಕೂಡಿದೆ. ಪ್ರಸ್ತುತ ಸುಳ್ಳು ಹೇಳಿದರೆ ಬೆಲೆ ಜಾಸ್ತಿ, ಸತ್ಯ ಹೇಳಿದರೆ ಕಲ್ಲು ಹೊಡೆಯುತ್ತಾರೆ, ಬೈಗುಳ ಕೇಳಬೇಕಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಹೇಳಿದರು.
ತಾಲೂಕಿನ ಕಾಗೆಮಂಟಿ ಬೋರೇಗುಡ್ಡದ ಚಾರ್ವಾಕ ವೈಚಾರಿಕ ಮಹಾಮನೆಯ ಮಡಿಲಲ್ಲಿ ಸಂಸ್ಥೆಯಿಂದ ನಡೆದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮೊದಲು ಹಕ್ಕುಗಳಿಗಾಗಿ ಹೋರಾಟ ಆರಂಭಿಸಿದವರು ಬುದ್ಧರು. ಆದರೆ ಅವರು ದೇಶ ಬಿಡಬೇಕಾಯಿತು.
2ನೇ ಶತಮಾನದಲ್ಲಿ ಬಸವಣ್ಣನವರು ಹೋರಾಟಕ್ಕೆ ಮುಂದಾಗಿ ತಮ್ಮ ಕುರ್ಚಿ ಕಳೆದುಕೊಂಡರು. ಬಳಿಕ ಅಂಬೇಡ್ಕರ್ ಸಮಾನತೆಗಾಗಿ ಹೋರಾಡಿದರು. ಅವರಿಗೂ ಅನ್ಯಾಯವಾಯಿತು. ಹೋರಾಟಗಾರರು ಹೆಚ್ಚು ಕಷ್ಟ ಎದುರಿಸಬೇಕಾಗುತ್ತದೆ. ಇತಿಹಾಸ ಅರಿತು ಹೋರಾಟ ಮಾಡಬೇಕಿದೆ. ಹೋರಾಟಗಾರರಿಗೆ ಸಹಕಾರ ಅಗತ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.