ಅಕ್ರಮ ಜಲ್ಲಿ ಕ್ರಷರ್: 20ಕ್ಕೂ ಹೆಚ್ಚು ಲಾರಿ ವಶ
Team Udayavani, Mar 31, 2021, 6:08 PM IST
ಮಂಡ್ಯ: ಶ್ರೀರಂಗಪಟ್ಟಣ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಜಲ್ಲಿ ಕ್ರಷರ್ ನಡೆಸಿ ಜಲ್ಲಿ ಮತ್ತು ಕಲ್ಲು ತುಂಬಿ ಸಾಗಾಟ ಮಾಡುತ್ತಿದ್ದ 20ಕ್ಕೂ ಹೆಚ್ಚು ಲಾರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಹಂಗರಳ್ಳಿ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ:ಪ್ರಧಾನಿ ಮೋದಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪತ್ರ
ಅರಣ್ಯಾಧಿಕಾರಿ ಸುನೀತಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳು ಟಿ.ಎಂ.ಹೊಸೂರು, ಕಾಳೇನಹಳ್ಳಿ, ಗಣಂಗೂರು, ಹಂಗರಳ್ಳಿ ಸೇರಿದಂತೆ ಇತರ ಅಕ್ರಮ ಗಣಿ ನಡೆಸುವ ಅರಣ್ಯ ಪ್ರದೇಶದ ಸ್ಥಳಗಳಿಗೆ ದಾಳಿ ನಡೆಸಿ ಸಾಗಾಟ ಮಾಡುತ್ತಿದ್ದ 20ಕ್ಕೂ ಹೆಚ್ಚು ಟಿಪ್ಪರ್ ಲಾರಿ ಹಾಗೂ ಟ್ರಾಕ್ಟರ್‌ಗಳನ್ನು ವಶಕ್ಕೆ ಪಡೆದು ಗಣಂಗೂರು ಅರಣ್ಯದ ಪ್ರವಾಸಿ ಮಂದಿರದ ಆವರಣದಲ್ಲಿ ನಿಲ್ಲಿಸಲಾಗಿದೆ. ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.