ಅಕ್ರಮ ಗಣಿಗಾರಿಕೆಗೆ ಅಧಿಕಾರಿಗಳೇ ಕಾರಣ
Team Udayavani, Jul 10, 2021, 8:47 PM IST
ಮಂಡ್ಯ: ಗಣಿಗಾರಿಕೆಗಳು ಕಾನೂನು ಬದ್ಧವಾಗಿನಡೆದರೆ ನೂರಾರು ಕೋಟಿ ರೂ. ಸರ್ಕಾರದ ಬೊಕ್ಕಸಕ್ಕೆ ಬರಲಿದೆ. ಅಕ್ರಮ ಗಣಿಗಾರಿಕೆ ನಡೆಯಲು ಅಧಿಕಾರಿಗಳೇ ಕಾರಣರಾಗಿದ್ದಾರೆ,
ಶಾಮೀ ಲಾಗಿದ್ದಾರೆ.ಮಾಧ್ಯಮಗಳಲ್ಲಿ ಪ್ರತಿನಿತ್ಯ ಸುದ್ದಿ ಬರುತ್ತಿದೆ. ಆದರೆಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಿಲ್ಲ ಎಂದುಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವಕೆ.ಸಿ.ನಾರಾಯಣ ಗೌಡ ಕಿಡಿಕಾರಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಕಲ್ಲು, ಜಲ್ಲಿ ಎಲ್ಲವೂ ಬೇಕು. ಆದರೆಕಾನೂನುಬದ್ಧವಾಗಿರಬೇಕು. ಅಕ್ರಮ ಗಣಿಗಾರಿಕೆ ವಿರುದ್ಧಕ್ರಮಕೈಗೊಳ್ಳದಿದ್ದರೆ, ಅಕ್ರಮ ಗಣಿಗಾರಿಕೆ ಪ್ರದೇಶಗಳಿಗೆನಾನೂ ಭೇಟಿ ನೀಡುವೆ. ಸುಮಲತಾ ಅವರುಮಾಡುತ್ತಿರುವ ಕೆಲಸವನ್ನು ಮುಂದು ವರೆಸುವೆಎಂದು ಸುಮಲತಾ ಅವರಿಗೆ ಬೆಂಬಲವ್ಯಕ್ತಪಡಿಸಿದರು.
ವರದಿ ನೀಡಿಲ್ಲ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಸಂಪೂರ್ಣವಾಗಿ ನಿಲ್ಲ ಬೇಕು. ಇದರಲ್ಲಿ ಅಧಿಕಾರಿಗಳತಪ್ಪು ಇದೆ. ಅಕ್ರಮ ಗಣಿಗಾರಿಕೆ ಎಷ್ಟು ನಡೆ ಯುತ್ತಿವೆಎಂಬುದರ ಪಟ್ಟಿ ಕೇಳಿದ್ದೆ. ಆದರೆ ಇನ್ನೂ ನೀಡಿಲ್ಲ. 15ದಿನಗಳೊ ಳಗೆ ನೀಡದಿದ್ದರೆ ನೋಟಿಸ್ ನೀಡಿ ಕ್ರಮಕೈಗೊಳ್ಳಲಾಗುವುದು. ಹಿಂದಿನ ಹಾಗೂ ಇಂದಿನ ಗಣಿ ಅಧಿಕಾರಿಗಳು ಹಾಳು ಮಾಡುತ್ತಿದ್ದಾರೆ. ಇದರ ಬಗ್ಗೆಗಣಿ ಸಚಿವರಿಗೂ ಮನವಿ ಮಾಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.