ಅಕ್ರಮ ಮರಳು ಗಣಿಗಾರಿಕೆ: ಉ.ಪ್ರ.ದ ನಾಲ್ವರ ಬಂಧನ
Team Udayavani, Jun 6, 2019, 3:29 PM IST
ಮದ್ದೂರು: ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಉತ್ತರ ಪ್ರದೇಶದ ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಉತ್ತರ ಪ್ರದೇಶದ ಚೋಲಲಾಲ್, ವಿನಿಯ, ರಾಜೇಶ್, ಕರ್ಮರಾಜ್ ಬಂಧಿತರು. ಇವರು ತಾಲೂಕಿನ ಕೂಳಗೆರೆ, ಬನ್ನಹಳ್ಳಿ, ಕೊಕ್ಕರೆ ಬೆಳ್ಳೂರು ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಶಿಂಷಾನದಿ ಪಾತ್ರದಲ್ಲಿ ಬಿಹಾರ, ಉತ್ತರ ಪ್ರದೇಶ ರಾಜ್ಯದ ಯುವಕರು ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಪಿಎಸ್‌ಐ ಮಂಜೇಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.
ಬಳಿಕ ತಹಶೀಲ್ದಾರ್ ಬಿ.ಗೀತಾ ಅವರ ಮುಂದೆ ಹಾಜರುಪಡಿಸಿದ ಬಳಿಕ ವಿಚಾರಣೆ ನಡೆಸಿದ ತಹಶೀಲ್ದಾರ್ ಅವರು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಎಚ್ಚರಿಕೆ: ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಾಗಿದ್ದರೂ ಅಕ್ರಮ ಮರಳು ಗಣಿಗಾರಿಕೆ ನಿರಂತರವಾಗಿ ಸಾಗಿದ್ದು ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮ ವಹಿಸಿದ್ದು ಅಕ್ರಮ ಮರಳು ಸಾಗಾಣಿಕೆದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ಸಾರ್ವಜನಿಕರು ಹಾಗೂ ಸಂಘ, ಸಂಸ್ಥೆಗಳಿಂದ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ತಮಗೆ ದೂರು ಬಂದಿವೆ. ಕೆಲ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರುಗಳು ಬಂದಿದ್ದು ಅಂತಹ ಅಧಿಕಾರಿಗಳನ್ನು ಅಮಾನತು ಗೊಳಿಸುವುದಾಗಿ ತಹಶೀಲ್ದಾರ್ ಗೀತಾ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.