ನಾನು ಕಾಂಗ್ರೆಸ್‌ ಗುಲಾಮನಲ್ಲ 

Team Udayavani, Mar 27, 2018, 6:50 AM IST

HD-Kumarswamy-700.jpg

ಮಂಡ್ಯ: ನಾನು ಕಾಂಗ್ರೆಸ್‌ ಹಾಗೂ ರಾಹುಲ್‌ ಗಾಂಧಿ ಗುಲಾಮನಲ್ಲ. ನನ್ನ ನಿಲುವನ್ನು ಪ್ರಶ್ನಿಸುವ ಅಧಿಕಾರವಿರುವುದು ಆರೂವರೆ ಕೋಟಿ ಕನ್ನಡಿಗರಿಗೆ ಮಾತ್ರ. ನಾನು ಕನ್ನಡಿಗರ ಗುಲಾಮ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇರವಾಗಿ ನುಡಿದರು.

ತಾಲೂಕಿನ ಹೆಬ್ಬಕ ವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ರಾಹುಲ್‌ಗಾಂಧಿಗೆ ಕರ್ನಾಟಕದ ಚಿತ್ರಣವೇ ಗೊತ್ತಿಲ್ಲ. ಅಂದ ಮೇಲೆ ಜೆಡಿಎಸ್‌ ಸಿದ್ಧಾಂತದ ಬಗ್ಗೆ ಪ್ರಶ್ನೆ ಮಾಡಲು ಯಾರು ಎಂದು ಖಾರವಾಗಿ ಪ್ರಶ್ನಿಸಿದರು.

ರಾಹುಲ್‌ ಜೆಡಿಎಸ್‌ನ್ನು ಬಿಜೆಪಿಯ ಬಿ-ಟೀಂ ಎಂದು ಟೀಕಿಸಿದ್ದಾರೆ. ಅವರು ಮಾತನಾಡುವಾಗ ರಾಜ್ಯದ ಇತಿಹಾಸ ತಿಳಿದು ಮಾತನಾಡಬೇಕು. 2010ರಲ್ಲಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಿದವರು ಯಾರು? ಬಹುಮತ ಸಾಬೀತಿಗೆ ಅವಕಾಶ ನೀಡುವ ಮೂಲಕ ರಾಜ್ಯದಲ್ಲಿ 2ನೇ ಬಾರಿಗೆ ಬಿಜೆಪಿ ಉಳಿಸಿದ್ದು ಕಾಂಗ್ರೆಸ್‌ ಎನ್ನುವುದನ್ನು ಮರೆಯಬಾರದು ಎಂದು ನೆನಪಿಸಿದರು.

ಸಿದ್ದರಾಮಯ್ಯನೇ ಅವಕಾಶವಾದಿ: ಜೆಡಿಎಸ್‌ನ್ನು ಅವಕಾಶವಾದಿ ಪಕ್ಷವೆಂದು ಟೀಕಿಸಿರುವ ಸಿದ್ದರಾಮಯ್ಯನವರೇ ಅವಕಾಶವಾದಿ ರಾಜಕಾರಣದ ರೂವಾರಿ.

ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಅಭ್ಯರ್ಥಿ ಹಾಕದಂತೆ ಜೆಡಿಎಸ್‌ ಕಾಲು ಹಿಡಿದುಕೊಂಡವರು ಯಾರು, ಬಿಬಿಎಂಪಿ ಅಧಿಕಾರಕ್ಕಾಗಿ ಯಾರು ಯಾರ ಮನೆಗೆ ಬಂದಿದ್ದರು ಎಂಬುದನ್ನು ಒಮ್ಮೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.