ನಾಗಮಂಗಲ: ಕುಡಿದ ಮತ್ತಿನಲ್ಲಿ ಇಟ್ಟಿಗೆಯಿಂದ ಹೊಡೆದು ವ್ಯಕ್ತಿ ಕೊಲೆ

Team Udayavani, Jul 29, 2021, 6:57 PM IST

ನಾಗಮಂಗಲ: ಕುಡಿದ ಮತ್ತಿನಲ್ಲಿ ಇಟ್ಟಿಗೆಯಿಂದ ಹೊಡೆದು ವ್ಯಕ್ತಿ ಕೊಲೆ

ನಾಗಮಂಗಲ: ಕುಡಿತದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ನಡೆದು ಇಟ್ಟಿಗೆಯಿಂದ ತಲೆಗೆ ಹೊಡೆದಿದ್ದರಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ತಾಲ್ಲೂಕಿನ ದೇವಲಾಪುರ ಗ್ರಾಮದಲ್ಲಿ ರಾತ್ರಿ 9 ಗಂಟೆಯ ಸಮಯದಲ್ಲಿ ದೇವಲಾಪುರ ಗ್ರಾಮದ ಪ್ರಕಾಶ್, ಮುತ್ಸಂದ್ರ ಗ್ರಾಮದ ಬೀರೇಶ್ ನಡುವೆ ಕುಡಿತದ ಮತ್ತಿನಲ್ಲಿ ಜಗಳ ಮಾಡಿಕೊಂಡು, ವಾಗ್ವಾದ ನಡೆದು ಪ್ರಕಾಶ್ ಬೀರೇಶ್ ಎಂಬುವನ ತಾಯಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರಿಂದ ಕೋಪಗೊಂಡು ಇಟ್ಟಿಗೆಯಿಂದ ಹೊಡೆದಿದ್ದಾನೆ. ಘಟನಯಿಂದ ಪ್ರಕಾಶ್(52)  ಗಾಯ ಗೊಂಡಿದ್ದಾನೆ. ನಂತರ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಲಾಗಿದೆ ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಎಸ್ಪಿ  ಅಶ್ವಿನಿ , ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್ ಐ ಸತೀಶ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಘಟನೆಯ ಸಂಬಂಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

4

Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.