ವಾಹನ ಡಿಕ್ಕಿ,ಅಪರಿಚಿತ ಮಹಿಳೆ ಸಾವು
Team Udayavani, Sep 5, 2021, 7:39 PM IST
ಶ್ರೀರಂಗಪಟ್ಟಣ: ಕಾರೊಂದು ಅಪರಿಚಿತ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 60 ವರ್ಷದ ಮಹಿಳೆ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಅಗ್ನಿಶಾಮಕ ಠಾಣೆಯ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು,ಅಪರಿಚಿತ ಮಹಿಳೆಯ ರುಂಡ ಮುಂಡ ಬೇರೆ ಬೇರೆಯಾಗಿದೆ.ಡಿಕ್ಕಿ ಹೊಡೆದ ಕಾರು ಕೂಡ ಜಖಂ ಗೊಂಡಿದ್ದು ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ಭಾರಿ ಮಳೆಯಾಗುವ ಸಾಧ್ಯತೆ: ಗೋವಾದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.