ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಪತ್ತೆ ದಳದಿಂದ ಪರಿಶೀಲನೆ
Team Udayavani, Aug 7, 2019, 3:37 PM IST
ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಪತ್ತೆ ದಳದ ಸಿಬ್ಬಂದಿ ಶ್ವಾನದೊಂದಿಗೆ ಪರಿಶೀಲನೆ ನಡೆಸಿದರು.
ಶ್ರೀರಂಗಪಟ್ಟಣ: ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಹಿನ್ನೆಲೆ ರೈಲು ನಿಲ್ದಾಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಬಾಂಬ್ ಪತ್ತೆ ತಂಡದ ಸಿಬ್ಬಂದಿ ಶ್ವಾನುನೊಂದಿಗೆ ಪರಿಶೀಲನೆ ಮಾಡಿದರು.
ರೈಲ್ವೆ ನಿಲ್ದಾಣದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಜಾಗೃತಗೊಳಿಸಲು ಮಂಡ್ಯದ ಎಎಸ್‌ಸಿ ತಂಡ ಶ್ವಾನದೊಂದಿಗೆ ಆಗಮಿಸಿ, ರೈಲ್ವೆ ಹಳಿ, ವಿಶ್ರಾಂತಿ ಕೊಠಡಿ, ಕಸದ ಬುಟ್ಟಿ, ಅನುಮಾನಾಸ್ಪದ ಬ್ಯಾಗ್, ಪ್ರಯಾಣಿಕರು ತರುವ ಬ್ಯಾಗ್ ಸೇರಿದಂತೆ ಇತರ ನಿಲ್ದಾಣದ ಸುತ್ತಲು ಪರಿಶೀಲನೆ ನಡೆಸಿದರು.
ತಂಡದ ಬೆಟ್ಟಸ್ವಾಮಿ ಮಾತನಾಡಿ, ಪ್ರತಿ ತಿಂಗಳು ಅಥವಾ ವಾರದಲ್ಲೊಮ್ಮೆ ಜಿಲ್ಲೆಯ ಎಲ್ಲಾ ರೈಲ್ವೆ ನಿಲ್ದಾಣಗಳಿಗೂ ಭೇಟಿ ನೀಡಿ ಪ್ರಯಾಣಿಕರ ಹಿತಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸಲಾಗುತ್ತದೆ. ಜಿಲ್ಲೆಯ ಎಲ್ಲಾ ನಿಲ್ದಾಣಗಳಲ್ಲೂ ಬಾಂಬ್ ಪತ್ತೆ ಹಾಗೂ ಶ್ವಾನಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತದೆ ಎಂದು ಹೇಳಿದರು. ಈ ವೇಳೆ ರಾಜು, ಮಂಜುನಾಥ್ ಮತ್ತಿತತರ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.