ಸಿದ್ಧಗಂಗಾ ಶ್ರೀ ಊರು ವಿಶ್ವ ಪಾರಂಪರಿಕ ಕೇಂದ್ರ
Team Udayavani, Feb 9, 2019, 12:50 AM IST
ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು, ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ ಗ್ರಾಮವನ್ನು,ಮಾದರಿ ಗ್ರಾಮವನ್ನಾಗಿ ಅಭಿವೃದ್ದಿಪಡಿಸಲು ಯೋಜನೆ ರೂಪಿಸಲಾಗಿದೆ.
ಶ್ರೀಗಳ ಜೀವನ ಸಾಧನೆ ಮತ್ತು ವಿಚಾರಗಳನ್ನು ವಿಶ್ವದೆಲ್ಲೆಡೆ ಸಾರಲು ವೀರಾಪುರ ಗ್ರಾಮದ ಜನ್ಮಸ್ಥದಲ್ಲಿ ಒಂದು
“ವಿಶ್ವದರ್ಜೆಯ ಸಾಂಸ್ಕೃತಿಕ ಮತ್ತು ವಿಶ್ವಪಾರಂಪರಿಕ ಕೇಂದ್ರ’ವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, 2019-20 ಸಾಲಿನಲ್ಲಿ 25 ಕೋಟಿ ರೂ. ವಿಶೇಷ ಅನುದಾನವನ್ನು ಮೀಸಲಿರಿಸಲಾಗಿದೆ.
ಬೇಲೂರು ಮಠದಂತಾಗಲಿದೆ
ಬಾಲಗಂಗಾಧರ ಶ್ರೀ ಹುಟ್ಟೂರು
ನಾಥ ಪಂಥ ಮತ್ತು ಅದರ ನಿಲುವುಗಳನ್ನು ರಾಜ್ಯದಲ್ಲಿ ಪ್ರಚಾರ ಪಡಿಸುವ ಮೂಲಕ ಆದಿಚುಂಚನಗಿರಿ ಕ್ಷೇತ್ರವನ್ನು ಶೈಕ್ಷಣಿಕ
ಕೇಂದ್ರವನ್ನಾಗಿ ರೂಪಿಸಿ, ಹೆಸರುವಾಸಿಯಾಗಿದ್ದ ಬಾಲಗಂಗಾಧರ ಸ್ವಾಮೀಜಿಯವರ ಜನ್ಮಸ್ಥಳವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲು ಯೋಜನೆ ಸಿದ್ಧಪಡಿಸಲಾಗಿದೆ.
ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಬಾಣಂದೂರು ಶ್ರೀಗಳ ಹುಟ್ಟೂರು. ಇಲ್ಲಿ ಸ್ವಾಮಿ ವಿವೇಕಾನಂದರು, ಕೋಲ್ಕತಾದಲ್ಲಿ ಸ್ಥಾಪಿಸಿದ ಬೇಲೂರು ಮಠದ ಮಾದರಿಯಲ್ಲೇ “ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರವನ್ನು’ ಶುರು ಮಾಡಲು ನಿರ್ಧರಿಸಲಾಗಿದೆ. ಇದರ ಮೂಲಕ ಬಾಲಗಂಗಾಧರ ಶ್ರೀಗಳ ಜೀವನ ಸಾಧನೆ ಮತ್ತು ವಿಚಾರಧಾರೆಗಳನ್ನು ಸಾರಲಾಗುವುದು. ಇದಕ್ಕಾಗಿ 25 ಕೋಟಿ ರೂ. ವಿಶೇಷ ಅನುದಾನ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Viksit Bharat ‘ಯಂಗ್ ಲೀಡರ್ ಡೈಲಾಗ್’:ಉಡುಪಿಯ ಮನು ಶೆಟ್ಟಿ ಆಯ್ಕೆ
Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್ ಚೌಟ
ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ
Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.