ಕೊಕ್ಕರೆ ಬೆಳ್ಳೂರು ಪೆಲಿಕಾನ್‌ಗೆ ಹಕ್ಕಿಜ್ವರವಿಲ್ಲ

Team Udayavani, Mar 23, 2020, 3:00 AM IST

kokkare-bell

ಭಾರತೀನಗರ: ಸಮೀಪದ ಕೊಕ್ಕರೆಬೆಳ್ಳೂರು ಪಕ್ಷಿಧಾಮದಲ್ಲಿ ಕಳೆದ ಮಂಗಳವಾರ (ಮಾ.17) ಮೃತಪಟ್ಟಿದ್ದ ಪೆಲಿಕಾನ್‌ಗೆ ಹಕ್ಕಿಜ್ವರವಿಲ್ಲ ಎಂದು ಬೆಂಗಳೂರು ಹೆಬ್ಟಾಳದ ಪಶು ವೈದ್ಯಕೀಯ ಹಾಗೂ ಜೈವಿಕ ಸಂಸ್ಥೆ ದೃಢೀಕರಿಸಿದೆ.

ಮೃತ ಪೆಲಿಕಾನ್‌ ಕಳೆದ ಮಾ.13ರಂದು ಶುಕ್ರವಾರ ಅಸ್ವಸ್ಥಗೊಂಡು ಮರದಿಂದ ಕೆಳಕ್ಕುರುಳಿತ್ತು. ಕೂಳಗೆರೆ ಪಶು ಆಸ್ಪತ್ರೆ ವೈದ್ಯ ಡಾ.ಸತೀಶ್‌, ಅಸ್ವಸ್ಥಗೊಂಡ ಪೆಲಿಕಾನ್‌ಗೆ ಶುಶ್ರೂಷೆ ನೀಡುತ್ತಿದ್ದರು. ಅಸ್ವಸ್ಥಗೊಂಡ ಪೆಲಿಕಾನ್‌ ವೈದ್ಯರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ(ಮಾ.17ರಂದು) ಅಸು ನೀಗಿತ್ತು.

ಮೃತ ಪೆಲಿಕಾನ್‌ಗೆ ಹಕ್ಕಿಜ್ವರ ಇದೆಯೋ ಇಲ್ಲವೋ ದೃಢೀಕರಿಸಿಕೊಳ್ಳಲು, ಪೆಲಿಕಾನ್‌ ಕಳೇಬರವನ್ನು ಹೆಬ್ಟಾಳದ ಪಶು ವೈದ್ಯಕೀಯ ಹಾಗೂ ಜೈವಿಕ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಮೃತಪಟ್ಟ ಪೆಲಿಕಾನ್‌ನಲ್ಲಿ ಹಕ್ಕಿಜ್ವರದ ಲಕ್ಷಣ ಕಂಡು ಬಂದಿಲ್ಲ ಎಂದು ಸಂಸ್ಥೆ ವರದಿ ತಿಳಿಸಿದೆ ಎಂದು ಕೂಳಗೆರೆ ಪಶು ಆಸ್ಪತ್ರೆ ವೈದ್ಯ ಡಾ.ಸತೀಶ್‌ ಹೇಳಿದರು.

ಮೈಸೂರಿನಲ್ಲಿ ಹಕ್ಕಿಜ್ವರ ದೃಢಪಟ್ಟ ಬೆನ್ನಲ್ಲೇ ಕೊಕ್ಕರೆಬೆಳ್ಳೂರು ಪಕ್ಷಿಧಾಮದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರು ಮಾ.18ರಂದು ಗ್ರಾಮಕ್ಕೆ ಭೇಟಿ ನೀಡಿ ಮುಂಜಾಗ್ರತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಆಗಾಗ್ಗೆ ಆ್ಯಂಟಿ ವೈರಲ್‌ ಔಷಧ ಸಿಂಪಡಣೆ, ನಾಟಿ ಕೋಳಿಗಳ ರಕ್ತದ ಮಾದರಿ, ಹಿಕ್ಕೆ, ಮಣ್ಣು, ನೀರು ಪರೀಕ್ಷೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದರು.

ಮಾ.17ರಂದು ಮೃತಪಟ್ಟ ಪೆಲಿಕಾನ್‌ ಹಕ್ಕಿ ದೊಡ್ಡದೊಂದು ಮೀನು ನುಂಗಿ ಜೀರ್ಣಿಸಿಕೊಳ್ಳಲಾಗದೆ ಮೃತಪಟ್ಟಿದೆ. ಮೃತಪಟ್ಟಿರುವ ಈ ಪೆಲಿಕಾನ್‌ ಹಕ್ಕಿಗೆ ಹಕ್ಕಿಜ್ವರವಿಲ್ಲ ಎಂದು ವರದಿ ಬಂದಿದೆ.
-ಡಾ.ಸತೀಶ, ಪಶುವೈದ್ಯಾಧಿಕಾರಿ, ಕೂಳಗೆರೆ

ಟಾಪ್ ನ್ಯೂಸ್

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.