ಕೆಆರ್‌ಎಸ್ ಸುರಕ್ಷತೆ ಬಗ್ಗೆ ವರದಿ ನೀಡಿ
Team Udayavani, Jul 4, 2021, 5:36 PM IST
ಮಂಡ್ಯ:ಕೆಆರ್‌ಎಸ್ ಜಲಾಶಯದ ಸುರಕ್ಷತೆಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ದಾಖಲೆ ಸಮೇತವರದಿ ನೀಡಬೇಕೆಂದು ಸಂಸದೆಸುಮಲತಾ ಅಂಬರೀಷ್‌ಕಾವೇರಿನೀರಾವರಿ ನಿಗಮ ಅಧಿಕಾರಿಗಳಿಗೆಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ನಡೆದವಿವಿಧ ಇಲಾಖೆಗಳ ಪ್ರಗತಿಪರಿಶೀಲನಾಸಭೆಯಲ್ಲಿಮಾತನಾಡಿ, ಜಿಲ್ಲೆಯ ಜೀವನಾಡಿಕೃಷ್ಣರಾಜಸಾಗರ ಜಲಾಶಯದ ಸುರಕ್ಷತೆಮುಖ್ಯ. ಅಣೆಕಟ್ಟೆ ಸುರಕ್ಷತೆಗೆಸಂಬಂಧಿಸಿದಂತೆ ಯಾವ ಸ್ಥಿತಿಯಲ್ಲಿದೆ?ಗಣಿಗಾರಿಕೆಯಿಂದ ಏನಾದರೂತೊಂದರೆಯಾಗಿದೆಯಾ?ಲೋಪದೋಷ ಏನಿವೆ ಎಂಬುದರ ಬಗ್ಗೆಸಂಪೂರ್ಣ ಮಾಹಿತಿ ನೀಡಬೇಕುಎಂದು ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದಕಾವೇರಿನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ವಿಜಯಕುಮಾರ್, ಪ್ರಸ್ತುತ ಅಣೆಕಟ್ಟೆಯ ಗೇಟ್ ಬದಲಾಯಿಸಲಾಗುತ್ತಿದೆ. ಇದುವರೆಗೂ 25 ಗೇಟ್ ಬದಲಾಯಿಸಲಾಗಿದೆ.
ಉಳಿದ 15 ಗೇಟ್ ಬದಲಾವಣೆಗೆಆಮ್ಲಜನಕದ ಕೊರತೆ ಇರುವುದರಿಂದ ವಿಳಂಬವಾಗಿದೆ. ಅಲ್ಲದೆ, ಸ್ವಯಂಚಾಲಿತ 48 ಗೇಟ್ ಬದಲಿಸಲು ಕ್ರಮವಹಿಸಲಾಗುತ್ತಿದ್ದು, ಮುಂದಿನ ವರ್ಷಎಲ್ಲಾ ಗೇಟ್‌ಗಳನ್ನು ಬದಲಿಸುವಕಾರ್ಯ ಪೂರ್ಣಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.