ಕೆ.ಎಸ್. ಪುಟ್ಟಣ್ಣಯ್ಯ ಅಂತ್ಯಕ್ರಿಯೆ ನಾಳೆ
Team Udayavani, Feb 21, 2018, 6:50 AM IST
ಮಂಡ್ಯ: ಜನಪರ ಹೋರಾಟಗಾರರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ಪಾರ್ಥಿವ ಶರೀರದ ಅಂತ್ಯಕ್ರಿಯೆ ಫೆ.22ರಂದು ಬೆಳಗ್ಗೆ
11.30ಕ್ಕೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ
ನೆರವೇರಲಿದೆ.
ಮೈಸೂರಿನ ಜೆಎಸ್‌ಎಸ್ ಶವಾಗಾರದಲ್ಲಿರುವ ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ಗಂಟೆಗೆ ಸಾರ್ವಜನಿಕ ದರ್ಶನಕ್ಕಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ 8 ಗಂಟೆಯ ವೇಳೆಗೆ ಕ್ಯಾತನಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಇರಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.