HD Kumaraswamy ಮೇಕೆದಾಟುಗೆ ಅನುಮತಿ ಕೊಡಿಸಲಿ: ಸಿಎಂ ಸಿದ್ದರಾಮಯ್ಯ
Team Udayavani, Jul 30, 2024, 12:51 AM IST
ಮಂಡ್ಯ: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಇನ್ನೂ ಮಂಜೂರಾತಿ ನೀಡಿಲ್ಲ. ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಸುಮಾರು 65 ಟಿಎಂಸಿ ನೀರು ಸಂಗ್ರಹಿಸಬಹುದಾಗಿದೆ.
ಪೋಲಾಗುವ ನೀರನ್ನು ಸಂಗ್ರಹಿಸಿಟ್ಟುಕೊಂಡು ಕುಡಿಯುವ ನೀರಿಗೆ ಹಾಗೂ ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿಕೊಳ್ಳಬಹುದಾಗಿದೆ. ಪ್ರತೀ ವರ್ಷ ಇವರಿಗೆ ಕೊಡಬಹುದಾದ 177 ಟಿಎಂಸಿ ನೀರನ್ನು ಕೊಡಬಹುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.