Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ
Team Udayavani, Oct 4, 2024, 8:23 PM IST
ಮಂಡ್ಯ: 136 ಶಾಸಕರು, ಸಚಿವರು ಸೇರಿಂದತೆ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಿ¨ªಾರೆ. ಕೆಲ ವಿರೋಧ ಪಕ್ಷದ ನಾಯಕರೇ ಸಿದ್ದರಾಮಯ್ಯ ಪರ ಮಾತನಾಡ್ತಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ರಾಜೀನಾಮೆ ಸುಮ್ಮನೆ ಕೇಳಲಾಗಲ್ಲ, ಇವರು ರಾಜೀನಾಮೆ ಕೊಡುತ್ತಾರಾ ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈಗಲಾದರೂ ಈ ವಿಚಾರ ಬಿಜೆಪಿ ರಾಜ್ಯಾಧ್ಯಕ್ಷರಿಗೆ, ವಿಪಕ್ಷ ನಾಯಕರಿಗೆ, ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಅರ್ಥ ಆಗಿದೆ ಅನಿಸುತ್ತಿದೆ ಎಂದು ಲೇವಡಿ ಮಾಡಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಉಡಾಫೆ ಮಾತುಗಳನ್ನಾಡುವುದು ಬಿಡಲಿ ಎಂದು ಮಾರ್ಮಿಕವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.